ನವದೆಹಲಿ:ದೆಹಲಿಯ ಡಿಫೆನ್ಸ್​ ಕಾಲೋನಿ ಅಲ್ಲಿರುವ ಶಾಲೆಯ ಆವರಣದಲ್ಲಿ ಬಾಂಬ್​ಗಳನ್ನು ಇಟ್ಟಿರುವುದಾಗಿ ಇ-ಮೇಲ್​ ಮೂಲಕ ಬೆದರಿಕೆ ಬಂದ ಕಾರಣ ವಿದ್ಯಾರ್ಥಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ಬಾಂಬ್​ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಪೋಟಕ ವಸ್ತುಗಳ ಇರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಪೊಲೀಸ್​ ಅಧಿಕಾರಿ ಹೇಳಿದ್ಧಾರೆ.
ಇದನ್ನೂ ಓದಿ:ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್
ಬ್ರಿಜೇಶ್​ ಎಂಬು ವ್ಯಕ್ತಿಯೂ ನಮಗೆ ಕರೆ ಮಾಡಿ ಬೆಳ್ಳಗೆ 10:49ಕ್ಕೆ BRT ರಸ್ತೆಯಲ್ಲಿರುವ ಇಂಡಿಯನ್​ ಶಾಲೆಗೆ ಇ-ಮೇಲ್​ ಮೂಲಕ ಬಾಂಬ್​ ಬೆದರಿಕೆ ಬಂದಿರುವ ಬಗ್ಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದ್ದು ಇ-ಮೇಲ್​ ಕಳುಹಿಸಿದವರಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿಸಿದ್ಧಾರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
