ನವದೆಹಲಿ:ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು, ಆದರೆ ಇಲ್ಲೊಬ್ಬ ಸರ್ಕಾರಿ ಶಾಲೆಯ ಶಿಕ್ಷಕಿ ಮಾಡಿರುವ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಯಾವುದೇ ಚಟುವಟಿಕೆಗಳು ಹೇಳಿಕೊಡುವುದಿಲ್ಲ ಎಂಬುವವರಿಗೆ ಈ ಶಿಕ್ಷಕಿ ಮಾದರಿಯಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲೂ ಮಕ್ಕಳಲ್ಲಿನ ಎಲ್ಲಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
दिल्ली शहर का सारा मीना बाज़ार ले के।☺️
Our imperfect dance moves on the last day of summer camp…leading to some perfect moments of joy and togetherness.💕#SchoolLife#TeacherStudentpic.twitter.com/K50Zi1Qajf
— Manu Gulati (@ManuGulati11)June 16, 2022

ತಮ್ಮ ವಿದ್ಯಾರ್ಥಿಗಳೊಂದಿಗೆ ನೃತ್ಯ ಮಾಡಿರುವ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಭಾರೀ ವೈರಲ್​ ಆಗಿದೆ. ಎಲ್ಲಾ ಶಾಲೆಗಳಲ್ಲೂ ಇಂತಹ ಶಿಕ್ಷಕಿಯರು ಇರಬೇಕು. ಮಕ್ಕಳಿಗೆ ಪ್ರೋತ್ಸಾಹ ಕೊಡುವ ಶಿಕ್ಷಕರು ಇಂದು ಬೇಕಾಗಿದ್ದಾರೆ ಎಂದು ಹಲವರು ಟ್ವೀಟ್​ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಮ್ಮರ್​ ಕ್ಯಾಂಪ್​ನ ಕೊನೇ ದಿನದಂದು ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಡ್ಯಾನ್ಸ್​ ಸ್ಟೆಪ್​ ಹಾಕಿರುವ ಶಿಕ್ಷಕಿಯ ಮನೋಜ್ಞ ನೃತ್ಯ ಇದೀಗ ಸಾಮಾಜಿಕ ಜಾಲತಾಣದ ಭಾರೀ ಮೆಚ್ಚುಗೆಯ ವಿಡಿಯೋ ಆಗಿದೆ.(ಏಜೆನ್ಸೀಸ್​)
ಅಗ್ನಿಪಥದ ಬಗ್ಗೆ ವಿಪಕ್ಷಗಳಿಂದ ತಪ್ಪು ಮಾಹಿತಿ: ಬೇಕೆಂದೇ 500 ರೂ.ಗೆ ಜನರನ್ನು ಕರೆತರಲಾಗ್ತಿದೆ: ವಿ.ಕೆ.ಸಿಂಗ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 2 =
Remember me
