ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್​ ಪ್ರಕರಣ ದಾಖಲಾಗಿದೆ. ಯಾವುದೇ ಪ್ರಯಾಣದ ಹಿನ್ನಲೆ ಹೊಂದಿರದ ವ್ಯಕ್ತಿಯಲ್ಲೂ ಈ ಸೋಂಕು ಕಂಡುಬಂದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
ಈವರೆಗೂ ಕೇರಳ ರಾಜ್ಯದಲ್ಲಿ ಮಾತ್ರ ಕಂಡುಬಂದಿದ್ದ ಮಂಕಿಪಾಕ್ಸ್​ ಸೋಂಕು ಇದೀಗ ದೆಹಲಿಯಲ್ಲೂ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದರಲು ಆರೋಗ್ಯ ಇಲಾಖೆ ಸೂಚಿಸಿದೆ.
ಕೇರಳದಲ್ಲಿ ಕಂಡುಬಂದಿರುವ ಮೂವರೂ ವ್ಯಕ್ತಿಗಳು ವಿದೇಶದಿಂದ ಬಂದವರೇ ಆಗಿದ್ದಾರೆ. ಹಾಗಾಗಿ ವಿದೇಶದಿಂದ ಬಂದವರ ಮೇಲೆ ಮಾತ್ರ ನಿಗಾ ವಹಿಸಲಾಗಿತ್ತು. ಇದೀಗ ಸ್ಥಳೀಯ ವ್ಯಕ್ತಿಯಲ್ಲೂ ಸೋಂಕು ಪತ್ತೆಯಾಗಿರುವುದರಿಂದ ಆರೋಗ್ಯ ಇಲಾಖೆ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.(ಏಜೆನ್ಸೀಸ್​)
VIDEO: ಇಲ್ಲಿ ಹುಲಿಗಳಿಗಾಗಿ ರಸ್ತೆ ದಾಟಲು ಇದೆ ಸಿಗ್ನಲ್​: ವೈರಲ್​ ಆಯ್ತು ಅಪರೂಪದ ದೃಶ್ಯ!

ಅತಿ ಕಡಿಮೆ ಬೆಲೆಯ ಚಪ್ಪಲಿ ಧರಿಸಿ ಬಂದ ವಿಜಯ್​ ದೇವರಕೊಂಡ: ನಟನ ಸರಳತೆ ನೋಡಿ ಶಾಕ್​ ಆದ ಬಾಲಿವುಡ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
