ನವದೆಹಲಿ:ಇತ್ತೀಚಿಗೆ ದೆಹಲಿ ವಿಶ್ವವಿದ್ಯಾಲಯಕ್ಕೆ ಅನಧಿಕೃತ ಭೇಟಿ ನೀಡಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಯೂನಿವರ್ಸಿಟಿ ವತಿಯಿಂದ ನೋಟಿಸ್​ ಜಾರಿ ಮಾಡಲಾಗಿದೆ.
ಮುಂಬರುವ ದಿನಗಳಲ್ಲಿ ಅನಧಿಕೃತ ಭೇಟಿ ನೀಡದಂತೆ ವಿಶ್ವವಿದ್ಯಾಲಯ ಕಾಂಗ್ರೆಸ್​ ನಾಯಕನಿಗೆ ನೀಡಿರುವ ನೋಟಿಸ್​ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಭ್ರಷ್ಟಾಚಾರ ಪ್ರಕರಣ; ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಬಂಧನ
ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ವಿಶ್ವವಿದ್ಯಾಲಯದ ರಿಜಿಸ್ಟಾರ್​ ವಿಕಾಸ್​ ಗುಪ್ತಾ ಈ ರೀತಿ ಅನಧಿಕೃತ ಭೇಟಿ ನೀಡುವುದು ಅಪಾಯಕಾರಿ. ಸೂಕ್ತ ನಿಯಮಗಳನ್ನು ಪಾಲಿಸುವುದು ಅಗತ್ಯ ಎಂದು ಅವರಿಗೆ ತಿಳಿಸಲಾಗುವುದು.
ರಾಹುಲ್​ ಗಾಂಧಿ ಅವರು ಶುಕ್ರವಾರ ಸ್ನಾತಕೋತರ ವಿಭಾಗದ ವಿದ್ಯಾರ್ಥಿಗಳ ಹಾಸ್ಟೆಲ್​ಗೆ ಭೇಟಿ ನೀಡಿದ್ದರು ಈ ವೇಳೆ ಎಲ್ಲರೂ ಉಟ ಮಾಡುತ್ತಿದ್ದರು. ಈ ರೀತಿಯ ಅನಧಿಕೃತ ಭೇಟಿಗಳನ್ನು ಸಹಿಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಭದ್ರತೆಯ ಹಿತದೃಷ್ಟಿಯಿಂದ ಈ ರೀತಿ ಪುನರಾವರ್ತಿಸದಂತೆ ಸುಚಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 2 =
Remember me
