ನವದೆಹಲಿ:ಬಾಲಿವುಡ್​ ನಟಿ ಸೋನಂ ಕಪೂರ್​ ಮನೆಯಲ್ಲಿ ಚಿನ್ನಾಭರಣ ಕದ್ದು ಸಿಕ್ಕಿಬಿದ್ದ ಕಳ್ಳರಿಗೆ ಕೋರ್ಟ್​ ಜಾಮೀನು ನೀಡಲು ನಿರಾಕರಿಸಿದೆ.
ಆರೋಪಿ ದೇವ್​ ವರ್ಮಾಗೆ (40) ಮ್ಯಾಜಿಸ್ಟ್ರೇಟ್​ ನ್ಯಾಯಾಲಯ ಜಾಮೀನು ನೀಡಿಲ್ಲ. ದೆಹಲಿಯ ನಿವಾಸದಲ್ಲಿ ಮನೆಗೆಲಸ ಮಾಡುತ್ತಿದ್ದ ಆರೋಪಿ ಇತ್ತೀಚೆಗೆ ಸಿಕ್ಕಿಬಿದ್ದಿದ್ದ.
ಫೆಬ್ರವರಿಯಲ್ಲಿ 1 ಕೋಟಿ ಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಬಗ್ಗೆ ನಟಿ ಸೋನಂ ಕಪೂರ್​ ಹಾಗೂ ಪತಿ ಆನಂದ್ ಅಹುಜಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.100 ಡೈಮಂಡ್​, ಚಿನ್ನ ಹಾಗೂ ವಜ್ರದ ಬಳೆಗಳು ಸೇರಿದಂತೆ 1 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು.
ಗಲಭೆ ಮಾಸ್ಟರ್​ ಮೈಂಡ್​ಗಾಗಿ ತೀವ್ರ ಶೋಧ: ನಾಳೆವರೆಗೂ ಡೆಡ್​​ಲೈನ್​

ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರ ಭಾರತ: ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 18 =
Remember me
