ನವದೆಹಲಿ/ವಾಷಿಂಗ್ಟನ್​:ಇಂದು ಭಾರತಕ್ಕೆ ಆಗಮಿಸಲಿರುವ ಡೊನಾಲ್ಡ್​ ಟ್ರಂಪ್​ ಅವರು ನಿನ್ನೆ ಅಮೆರಿಕದಿಂದ ಹೊರಟಿದ್ದಾರೆ. ವೈಟ್​ಹೌಸ್ ಎದುರಿನಿಂದ ಹೆಲಿಕಾಪ್ಟರ್​ ಮೂಲಕ ಹೊರಟ ಅವರು ತಮ್ಮ ಟ್ವಿಟರ್​ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.
ಈ ಪೋಸ್ಟ್​ನೊಂದಿಗೆ ಮೆಲಾನಿಯಾ ಜತೆ ಭಾರತಕ್ಕೆ ಹೊರಡುತ್ತಿದ್ದೇನೆ ಎಂದು ಟ್ರಂಪ್​ ಟ್ವೀಟ್ ಮಾಡಿದ್ದಾರೆ. ಅದೇ ವಿಡಿಯೋವನ್ನು ರೀಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಆಗಮನಕ್ಕಾಗಿ ಭಾರತ ಕಾಯುತ್ತಿದೆ ಎಂದಿದ್ದಾರೆ.
ನಮ್ಮ ಎರಡೂ ದೇಶಗಳ ನಡುವಿನ ಸ್ನೇಹ ನಿಮ್ಮ ಈ ಭೇಟಿಯಿಂದ ಇನ್ನೂ ಬಲಗೊಳ್ಳಲಿದೆ. ಬನ್ನಿ, ಅಹಮದಾಬಾದ್​ನಲ್ಲಿ ನಿಮ್ಮನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ.
ನಿನ್ನೆಯಿಂದಲೂ ಎರಡೂ ದೇಶಗಳ ನಾಯಕರು ಟ್ವಿಟರ್​ ಮೂಲಕವೇ ಪರಸ್ಪರ ಮಾತನಾಡಿಕೊಳ್ಳುತ್ತಿರುವುದು ವಿಶೇಷ.
India awaits your arrival@POTUS@realDonaldTrump!
Your visit is definitely going to further strengthen the friendship between our nations.
See you very soon in Ahmedabad.https://t.co/dNPInPg03i
— Narendra Modi (@narendramodi)February 24, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − twelve =
Remember me
