ನವದೆಹಲಿ:ಪೂರ್ತಿ ವಿಶ್ವವೇ ಬೆಚ್ಚಿ ಬೀಳುವಂತೆ ಮಾಡಿದ್ದ ಕರೊನಾ ಸೋಂಕಿಗೆ ಲಸಿಕೆ ಲಭ್ಯವಾಗಿದೆ. ಹಲವಾರು ಮೂಲಗಳಿಂದ ಲಸಿಕೆ ಸಿದ್ಧವಾಗಿದ್ದು, ಬಹುತೇಕ ರಾಷ್ಟ್ರಗಳಲ್ಲಿ ಲಸಿಕೆ ಹಂಚಿಕೆ ಆರಂಭವಾಗಿದೆ. ಆದರೆ ಈ ಲಸಿಕೆಯ ಸಾಮರ್ಥ್ಯ ಮನುಷ್ಯನ ಮಾನಸಿಕ ಸ್ಥಿತಿಗತಿಯ ಮೇಲೂ ನಿರ್ಧಾರವಾಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:15 ವರ್ಷಕ್ಕೇನೇ ಮಕ್ಳನ್ನು ಹೆರ್ಬೋದು- ಮದುವೆ ವಯಸ್ಸು 21 ಮಾಡೋದ್ಯಾಕೆ ಎಂದ ಮಾಜಿ ಸಚಿವ!
ಅಮೆರಿಕದಲ್ಲಿ ಸಾವಿರಾರು ಜನರಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಆದರೆ ಎಲ್ಲರ ಮೇಲೂ ಲಸಿಕೆ ಒಂದೇ ರೀತಿಯಲ್ಲಿ ಪರಿಣಾಮ ತೋರಿಲ್ಲ. ಕೆಲವೊಂದಿಷ್ಟು ಜನರಲ್ಲಿ ಉತ್ತಮ ಸಾಮರ್ಥ್ಯವನ್ನು ತೋರಿಸಿದ್ದರೆ ಮತ್ತೊಂದಿಷ್ಟು ಜನರಲ್ಲಿ ಲಸಿಕೆಯ ಸಾಮರ್ಥ್ಯ ಕಡಿಮೆಯಾಗಿದೆ. ಇದಕ್ಕೆ ಕಾರಣ ಮನುಷ್ಯ ಜೀವಿಸುತ್ತಿರುವ ವಾತಾವರಣದ ಜತೆ ಆತನ ಮನಸ್ಥಿತಿಯೂ ಆಗಿರುತ್ತದೆ. ಯಾರು ಖಿನ್ನತೆ, ಚಿಂತೆ, ಒತ್ತಡ ಮತ್ತು ಒಂಟಿತನದಿಂದ ಬಳಲುತ್ತಿರುತ್ತಾರೋ ಅವರಲ್ಲಿ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಅಮೆರಿಕದ ವಿಜ್ಞಾನಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)
ಸ್ಟಾರ್ ಹೋಟೆಲ್​ನಲ್ಲಿ ಕಲರ್-ಕಲರ್ ಕಾಗೆ ಹಾರಿಸೋದೇ ಈತನ ಟ್ಯಾಲೆಂಟ್‌! ಹಣಕ್ಕಾಗಿ ಹೀಗಾ ಮಾಡೋದು?

ಡ್ರಾಪ್ ಕೊಟ್ಟ ಮಹಿಳೆಯ ದೇಹದ ಬಗ್ಗೆ ಕೆಟ್ಟದಾಗಿ ಪ್ರಶ್ನಿಸಿದ ಶಾಲಾ ಬಾಲಕ: ವಿಡಿಯೋ ಹರಿಬಿಟ್ಟ ಸಂತ್ರಸ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 16 =
Remember me
