ಮಧ್ಯಪ್ರದೇಶ:ಹೊಸ ಮನೆಯ ಗೃಹಪ್ರವೇಶಕ್ಕೆ ಹಾಜರಾಗಲು ರಜೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ನಿಶಾ ಬೇಂಗ್ರೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಡೆಪ್ಯೂಟಿ ಕಲೆಕ್ಟರ್(ಉಪ ಜಿಲ್ಲಾಧಿಕಾರಿ) ಆಗಿದ್ದರು. ಮನೆಯ ಗೃಹಪ್ರವೇಶಕ್ಕೆ ರಜೆ ಕೊಟ್ಟಿಲ್ಲ. ರಜೆಗಾಗಿ ಅರ್ಜಿ ಸಲ್ಲಿಸಿದ್ದರು ಹಿರಿಯ ಅಧಿಕಾರಿಗಳು ರಜೆ ನಿರಾಕರಿಸಿದ್ದಾರೆಂದು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ನಿಶಾ ಬೇಂಗ್ರೆ ಬೌದ್ಧ ಧರ್ಮಕ್ಕೆ ಸೇರಿದವರಾಗಿದ್ದಾರೆ. ಜೂನ್ 25 ರಂದು ಬೆತುಲ್‌ನ ಆಮ್ಲಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸರ್ವ ಧರ್ಮ ಶಾಂತಿ ಸಮ್ಮೇಳನ ಮತ್ತು ವಿಶ್ವ ಶಾಂತಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಗೃಹಪ್ರದೇಶವೆಂದು ಹೇಳಿ ರಜೆಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಇವರಿಗೆ ರಜೆ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.
ಇದನ್ನೂ ಓದಿ:ಅಮೆರಿಕಾದಲ್ಲಿ ಮೋದಿಗೆ ಭೋಜನಕೂಟ; ವಿಶೇಷ ಅತಿಥಿಗಳಾಗಿ ಭಾರತೀಯ ಉದ್ಯಮಿಗಳಾದ ಮುಕೇಶ್- ನೀತಾ ಅಂಬಾನಿ
ರಾಜೀನಾಮೆ ಪತ್ರದಲ್ಲಿ, ಜೂನ್ 25 ರಂದು ತನ್ನ ಹೊಸ ಮನೆಯ ಉದ್ಘಾಟನಾ ಕಾರ್ಯಕ್ರಮವಿತ್ತು ಆದರೆ ರಜೆ ನಿರಾಕರಿಸಲಾಗಿದೆ. ಹೀಗಾಗಿ ನನಗೆ ತೀವ್ರ ನೋವಾಗಿದೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ತಮ್ಮ ಊರಿನಲ್ಲಿ ನಡೆಯುವ ಖಾಸಗಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿದ್ದಕ್ಕೆ ತೀವ್ರ ನೋವಾಗಿದೆ. ನನ್ನ ಮೂಲಭೂತ ಹಕ್ಕುಗಳು, ಧಾರ್ಮಿಕ ನಂಬಿಕೆಗಳು ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ರಾಜಿ ಮಾಡಿಕೊಳ್ಳುವ ಮೂಲಕ ಡೆಪ್ಯೂಟಿ ಕಲೆಕ್ಟರ್ ಹುದ್ದೆಯಲ್ಲಿ ಮುಂದುವರಿಯುವುದು ಸೂಕ್ತವಲ್ಲ. ಅದಕ್ಕಾಗಿಯೇ ನಾನು ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ.
ಸ್ಥಳೀಯ ಮಾಧ್ಯಮದವರೊಂದಿಗೆ ಮಾತನಾಡಿದ ಬೇಂಗ್ರೆ, ಅಧಿಕಾರಿಗಳು ಇನ್ನೂ ರಾಜೀನಾಮೆ ಪತ್ರವನ್ನು ಅಂಗೀಕರಿಸಿಲ್ಲ. ರಾಜಕೀಯ ಕಾರಣಗಳಿಂದಾಗಿ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತನಗೆ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.
ಟೆಸ್ಲಾ ಕಂಪನಿಯು ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸುವುದಾದರೆ ಸರ್ಕಾರ ಸಹಕಾರ ನೀಡಲಿದೆ: ಎಂ.ಬಿ ಪಾಟೀಲ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me