ಬೆಂಗಳೂರು:ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡರು ರಾಷ್ಟ್ರರಾಜಕೀಯ ಅಖಾಡಕ್ಕಿಳಿಯಲು ಮತ್ತೊಮ್ಮೆ ರೆಡಿಯಾಗಿದ್ದಾರೆ.
ರಾಜ್ಯಸಭೆ ಮೂಲಕ ಸಂಸತ್ತು ಪ್ರವೇಶಿಸಲು ಹಸಿರು ನಿಶಾನೆ ನೀಡಿದ್ದು, ಮೇಲ್ಮನೆ ಮೇಲಾಟಕ್ಕೆ ಮತ್ತೆ ತೆರೆಮರೆಯಲ್ಲಿ ಹಳೇ ದೋಸ್ತಿಗಳ ರಾಜಕೀಯ ಶುರುವಾಗಲಿದೆ.
ಇದನ್ನೂ ಓದಿರಿಕೋಳಿ ಫಾರ್ಮ್​ನಲ್ಲಿ ನಾಯಿಗಾಯ್ತು ಕ್ವಾರಂಟೈನ್​- ಎ.ಸಿ ಬದಲು ತಣ್ಣೀರು!
ಜೂನ್​ 25 ರಂದು ಕುಪೇಂದ್ರ ರೆಡ್ಡಿ ಸ್ಥಾನ ತೆರವಾಗಲಿದೆ. ವಿಧಾನಸಭೆಯಿಂದ ರಾಜ್ಯಸಭೆ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಯಾಗಿ 87 ವರ್ಷದ ದೇವೇಗೌಡರು ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಗೌಡರ ಮನೆಯಲ್ಲಿ ನಡೆದ ಗೌಪ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ರಾಜ್ಯಸಭೆಗೆ ಆಯ್ಕೆಯಾಗಲು 48 ಶಾಸಕರ ಬೆಂಬಲ ಬೇಕು. ಆದರೆ, ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರ ಬಲ ಕೇವಲ 34 ಇದೆ. ಉಳಿದ ಬೆಂಬಲವನ್ನು ಕಾಂಗ್ರೆಸ್​ ಶಾಸಕರಿಂದ ಪಡೆಯಲು ಜೆಡಿಎಸ್​ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಜತೆಗೂ ದೇವೇಗೌಡರು ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿರಿVIDEO: ಮಿಡತೆಗಳ ಹಾವಳಿ ಹೇಗಿದೆ ನೋಡಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fifteen =
Remember me
