ನವದೆಹಲಿ:ಲೋಕಮತ್ ಮೀಡಿಯಾ ಸಮೂಹದ ವ್ಯವಸ್ಥಾಪಕ ನಿರ್ದೇಶಕ ದೇವೇಂದ್ರ ದರ್ಡಾ 2020-2021ನೇ ಸಾಲಿಗೆ ಆಡಿಟ್ ಬ್ಯೂರೋ ಆಫ್ ಸರ್ಕ್ಯುಲೇಷನ್ (ಎಬಿಸಿ)ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಾಹೀರಾತುದಾರರ ವಿಭಾಗದಿಂದ ಕರುಣೇಶ್ ಬಜಾಜ್ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.
ಲೋಕಮತ್ ಮೀಡಿಯಾ ಸಮೂಹವು ಭಾರತದ ಅತಿದೊಡ್ಡ ಪ್ರಾದೇಶಿಕ ಮಾಧ್ಯಮ ಸಮೂಹದಲ್ಲಿ ಒಂದಾಗಿದ್ದು, ಮುದ್ರಣ, ಡಿಜಿಟಲ್, ಟಿವಿ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಕೆಲಸ ಮಾಡುತ್ತಿದೆ. ದೇವೇಂದ್ರ ಅವರು ಈ ಮೊದಲು ಐಎನ್​ಎಸ್ ಮತ್ತು ಐಎಫ್​ಆರ್​ಎ ಸೇರಿದಂತೆ ಹಲವಾರು ಮಾಧ್ಯಮ ಉದ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರದ ಯವತ್ಮಲ್​ನಲ್ಲಿರುವ ಹಲವು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೂ ಆಗಿರುವ ದೇವೇಂದ್ರ, ವೆಸ್ಟರ್ನ್ ಇಂಡಿಯಾ ಫುಟ್​ಬಾಲ್ ಸಂಘದ ವ್ಯವಸ್ಥಾಪನಾ ಸಮಿತಿಯಲ್ಲೂ ಇದ್ದಾರೆ.
14 ರಾಜ್ಯಗಳಿಗೆ ಆದಾಯ ಕೊರತೆ ಅನುದಾನ ಬಿಡುಗಡೆ ಮಾಡಿದ ಕೇಂದ್ರ: ಕರ್ನಾಟಕ ಪಟ್ಟಿಯಲ್ಲಿದೆಯೇ?

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:ten + one =
Remember me
