ಮುಂಬೈ:ಸದ್ಯ ಮುಂಬೈನಲ್ಲಿ ಕಂಗನಾದೇ ಸುದ್ದಿ. ಮಹಾರಾಷ್ಟ್ರ ಸರ್ಕಾರ ಮತ್ತು ನಟಿ ಕಂಗನಾ ನಡುವೆ ದೊಡ್ಡ ಜಟಾಪಟಿಯೇ ನಡೆಯುತ್ತಿದೆ. ಈ ಮಧ್ಯೆ ಬಿಜೆಪಿ ನಾಯಕರು ನಟಿಗೆ ಬೆಂಬಲ ಸೂಚಿಸುತ್ತಿದ್ದಾರೆ.
ಕಂಗನಾ ರಣಾವತ್​ ಕಚೇರಿಯನ್ನು ಧ್ವಂಸ ಮಾಡಿದ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕಿಡಿಕಾರಿದ್ದಾರೆ. ನಿಮಗೆ ಗ್ಯಾಂಗ್​ಸ್ಟರ್​ ದಾವೂದ್​ ಅವರ ಮನೆಯನ್ನು ಧ್ವಂಸಗೊಳಿಸುವ ತಾಕತ್ತು ಇಲ್ಲ..ದೊಡ್ಡದಾಗಿ ಕಂಗನಾ ಕಚೇರಿಯನ್ನು ನಾಶ ಮಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಂಗನಾ ರಣಾವತ್​ ಬಾಂದ್ರಾದಲ್ಲಿ ಅಕ್ರಮವಾಗಿ ಕಚೇರಿ ನಿರ್ಮಾಣ ಮಾಡಿದ್ದಾರೆ. ಹಾಗಾಗಿಯೇ ಧ್ವಂಸ ಮಾಡಲಾಗಿದೆ ಎಂದು ಬೃಹನ್​ ಮುಂಬೈ ಮುನ್ಸಿಪಲ್​ ಕಾರ್ಪೋರೇಶನ್​ ಹೇಳಿದೆ. ಆದರೆ ಈ ಕ್ರಮಕ್ಕೆ ರಾಷ್ಟ್ರಾದ್ಯಂತ ಅಪಾರ ವಿರೋಧ ವ್ಯಕ್ತವಾಗುತ್ತಿದೆ. (ಏಜೆನ್ಸೀಸ್​)
ಏರೋ ಇಂಡಿಯಾ 2021 ವೆಬ್​ಸೈಟ್ ಉದ್ಘಾಟಿಸಿದ್ರು ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + sixteen =
Remember me
