ಮುಂಬೈ:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೆಗೂ ಇತ್ಯರ್ಥಗೊಂಡಿದ್ದು, ಸದ್ಯ ಎರಡನೇ ಬಾರಿ ದೇವೇಂದ್ರ ಫಡ್ನವಿಸ್​ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ.
ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್​​ ಹಾಗೂ ಡಿಸಿಎಂ ಆಗಿ ಏಕನಾಥ್​ ಶಿಂಧೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸರ್ಕಾರ ರಚಿಸಲು ಮುಂದಾಗಿರುವ ಫಡ್ನವಿಸ್​​​ ಹಾಗೂ ಏಕನಾಥ್ ಶಿಂಧೆ ರಾಜಭವನಕ್ಕೆ ತೆರಳಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ರಾಜಭವನದಲ್ಲಿ ಗುರುವಾರ ಸಂಜೆ 7 ಗಂಟೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜತೆಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಫಡ್ನವಿಸ್​ ಅವರನ್ನು ಇಂದು ಬೆಳಗ್ಗೆ ಭೇಟಿಯಾಗಿದ್ದ ಏಕನಾಥ್​ ಶಿಂಧೆ ಸರ್ಕಾರ ರಚನೆ ಸೇರಿದಂತೆ ಇಂದೇ ಅಧಿಕಾರ ಸ್ವೀಕರಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದರು.(ಏಜೆನ್ಸೀಸ್​)
ಸಲ್ಮಾನ್​ ಖಾನ್​ಗೆ ಮುತ್ತು ಕೊಟ್ಟು ಟ್ರೋಲ್ ಆಗಿದ್ದ ಪಂಜಾಬ್​ ಗಾಯಕಿ ಶೆಹನಾಜ್​​ ಪ್ರತಿಕ್ರಿಯೆ ಹೀಗಿದೆ!

ಲೈಂಗಿಕ ದೌರ್ಜನ್ಯ ಪ್ರಕರಣ: ಈ ಗಾಯಕನಿಗೆ 30 ವರ್ಷ ಜೈಲು ಶಿಕ್ಷೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − twelve =
Remember me
