ಶಿರಡಿ:ಮಹಾರಾಷ್ಟ್ರದಲ್ಲಿರುವ ಶಿರಡಿ ಸಾಯಿಬಾಬಾಗೆ ಲಕ್ಷಾಂತರ ರೂ. ಮೌಲ್ಯದ ವಜ್ರಖಚಿತ ಚಿನ್ನದ ಕಿರೀಟವನ್ನು ಇಂಗ್ಲೆಂಡ್​ ಮೂಲದ ಭಕ್ತರೊಬ್ಬರು ಕಾಣಿಕೆಯಾಗಿ ಅರ್ಪಿಸಿ ಭಕ್ತಿಯ ಪರಾಕಷ್ಟೆ ಮೆರೆದಿದ್ದಾರೆ.

ಚಿನ್ನ-ವಜ್ರದ ಕಿರೀಟ, ಹಾರಗಳನ್ನು ತಿರುಪತಿ ತಿಮ್ಮನಿಗೆ ಅರ್ಪಿಸುವಂತೆ ಶಿರಡಿ ಸಾಯಿಬಾಬಾಗೂ ಭಕ್ತರು ಕಾಣಿಕೆ ನೀಡುತ್ತಲೇ ಇದ್ದಾರೆ. ಆರತಿ ಸಮಯದಲ್ಲಿ ಸಾಯಿಬಾಬಾಗೆ ಕಿರೀಟ ತೊಡಿಸಿ ಪೂಜಿಸುವುದು ವಾಡಿಕೆ. ಈ ಹಿಂದೆ ಬೆಳ್ಳಿ ಕಿರೀಟ ತೊಡಿಸಲಾಗುತ್ತಿತ್ತು. ಕೆಲ ವರ್ಷದ ಹಿಂದೆ ಚಿನ್ನದ ಕಿರೀಟಧಾರಣೆ ಮಾಡಲಾಯಿತು. ಹಲವು ಭಕ್ತರು ಬೆಳ್ಳಿ-ಚಿನ್ನದ ಕಿರೀಟಗಳನ್ನು ಕಾಣಿಕೆಯಾಗಿ ನೀಡಿದ್ದಾರೆ.

ಇದೀಗ ಇಂಗ್ಲೆಂಡ್​ ಮೂಲದ ಕನಾರಿ ಸುಬಾರಿ ಪಟೇಲ್​ ಎಂಬುವವರು ವಜ್ರಖಚಿತ ಚಿನ್ನದ ಕಿರೀಟವನ್ನು ಸಾಯಿಬಾಬಾ ಟ್ರಸ್ಟ್​ಗೆ ಅರ್ಪಿಸಿದ್ದಾರೆ. ಕನಾರಿ ಸುಬಾರಿ ಪಟೇಲ್​ ಅವರು ಸಾಯಿಬಾಬಾರ ಪರಮ ಭಕ್ತ. ಹಾಗಾಗಿ ನೆಚ್ಚಿನ ದೈವ ಸಾಯಿಬಾಬಾಗೆ ವಜ್ರದ ಕಿರೀಟವನ್ನು ಸಮರ್ಪಿಸಿದ್ದಾರೆ. ಇದರ ಬೆಲೆ 28 ಲಕ್ಷ ರೂಪಾಯಿ. (ಏಜೆನ್ಸೀಸ್​)

3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಗೆ ನೆರವಾದ ಆಟೋ ಚಾಲಕನಿಗೆ ಸನ್ಮಾನ

ತಿಪಟೂರಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಪಿಡಿಒ ಸೇರಿ ಮೂವರ ಬಂಧನ

ಗೋವಾಕ್ಕೆ ಹೋಗಿ ಮೋಜು-ಮಸ್ತಿ ಮಾಡೋಣ… ಪ್ರೇಯಸಿಯ ಆಸೆ ಈಡೇರಿಸಲು ಅಣ್ಣನ ಮನೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ತಮ್ಮ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + 17 =
Remember me
