ಸೂರತ್:ಗುಜರಾತ್‌ನ ಸೂರತ್‌ನಲ್ಲಿರುವ ರಾಮನಾಥ ಶಿವಫೇಲಾ ದೇವಸ್ಥಾನದಲ್ಲಿ ಭಕ್ತರು ಶಿವನಿಗೆ ಏಡಿಗಳನ್ನು ಅರ್ಪಿಸುತ್ತಿದ್ದಾರೆ. ಇಲ್ಲಿ ಏಡಿಯನ್ನು ನೈವೇದ್ಯ ಮಾಡಿದರೆ ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ ಎನ್ನುತ್ತಾರೆ ಭಕ್ತ ಫಲ್ಗುಣಿ. ವರ್ಷಕ್ಕೊಮ್ಮೆ ಇಲ್ಲಿ ಏಡಿಯನ್ನು ಅರ್ಪಿಸಲಾಗುತ್ತದೆ. ಇಲ್ಲಿ ಏಡಿಗಳನ್ನು ಅರ್ಪಿಸುವುದರಿಂದ ನಮ್ಮ ಮಕ್ಕಳಿಗೆ ಕಿವಿ ನೋವು ಬರುವುದಿಲ್ಲ ಎಂದು ನಂಬಿದ್ದೇವೆ,” ಎಂದು ಮತ್ತೊಬ್ಬ ಭಕ್ತ ಪುಷ್ಪಾ ಹೇಳಿದರು.
ದೇವಾಲಯದ ಅರ್ಚಕ ಮನೋಜಗಿರಿ ಗೋಸ್ವಾಮಿ, ” ಶ್ರೀ ರಾಮನೇ ಈ ದೇವಾಲಯವನ್ನು ಸ್ಥಾಪಿಸಿದ್ದ. ಏಕಾದಶಿಯ ದಿನದಂದು ಈ ದೇವಾಲಯದಲ್ಲಿ ಏಡಿಗಳನ್ನು ಅರ್ಪಿಸಿದರೆ ಅವರ ಇಷ್ಟಾರ್ಥಗಳು ಈಡೇರುತ್ತವೆ ಎಂದು ಹೇಳಲಾಗುತ್ತದೆ” ಎಂದು ಹೇಳಿದರು. ಹಾಗೆ ಮಾಡುವುದರಿಂದ ಅವರ ಎಲ್ಲಾ ಆಸೆಗಳು ಈಡೇರುತ್ತವೆ ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸುತ್ತದೆ ಎಂದು ಜನರು ನಂಬಿದ್ದಾರೆ.(ಏಜೆನ್ಸೀಸ್​)
#WATCH| Devotees offer crabs to Lord Shiva at Ramnath Shiv Ghela temple in Gujarat's Surat (18.01)pic.twitter.com/E66MoglQEX
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 3 =
Remember me
