ನವದೆಹಲಿ:ದೇಶದಲ್ಲಿ ಕರೊನಾ ವೈರಸ್​ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿರುವ ಹಿನ್ನೆಲೆ ಅನೇಕ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ವಿದೇಶಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ದೇಶದಲ್ಲಿ ಹಾರಾಟ ನಡೆಸುವ ವಿಮಾನಗಳಿಗೂ ಸಹ ಅನೇಕ ನಿಯಮಗಳನ್ನು ಹಾಕಲಾಗಿದೆ.
ದೇಶದಲ್ಲಿ ಹಾರಾಟ ನಡೆಸುವ ವಿಮಾನಗಳಿಗೆ DGCA ನೂತನ ಮಾರ್ಗದರ್ಶಿಯೊಂದನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ ಎಂಟು ನಿಯಮಗಳನ್ನು ಎಲ್ಲಾ ವಿಮಾನ ನಿಲ್ದಾಣ ಮತ್ತು ವಿಮಾನಗಳಲ್ಲಿ ಪಾಲಿಸಬೇಕಾಗಿದೆ. ವಿಮಾನದ ಸೀಟುಗಳಲ್ಲಿ ಮಧ್ಯದ ಸೀಟನ್ನು ಕಡ್ಡಾಯವಾಗಿ ಖಾಲಿ ಬಿಡುವಂತೆ ತಿಳಿಸಲಾಗಿದೆ. ಪ್ರಯಾಣಿಕರ ನಡುವೆ ಕನಿಷ್ಠ ಒಂದು ಮೀಟರ್​ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಹೇಳಲಾಗಿದೆ.
ನೂತನ ಮಾರ್ಗದರ್ಶಿಯ 8 ನಿಯಮಗಳು ಇಂತಿವೆ:
ಇಂದು ಹುತಾತ್ಮರ ದಿನ; ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರನ್ನು ನೆನಪಿಸಿಕೊಂಡ ಪ್ರಧಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 2 =
Remember me
