ಹುಬ್ಬಳ್ಳಿ:ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಪರ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಪ್ರಚಾರ ಮಾಡಿರುವುದು ಖಂಡನೀಯ ಎಂದು AIMIM ಪಕ್ಷದ ಮುಖ್ಯಸ್ತ ಅಸಾದುದ್ದೀನ್​ ಓವೈಸಿ ಹೇಳಿದ್ಧಾರೆ.
ಈ ಕುರಿತು ಮಾತನಾಡಿದ ಓವೈಸಿ RSS ಹಿನ್ನಲೆಯಿಂದ ಬಂದ ವ್ಯಕ್ತಿಯ ಪರ ಸೋನಿಯಾ ಗಾಂಧಿ ಅವರು ಪ್ರಚಾರ ಮಾಡಿರುವುದನ್ನು ಖಂಡಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಬಹಿರಂಗ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಓವೈಸಿ ಮೊದಲಿಗೆ ಕಾಂಗ್ರೆಸ್​ ಪಕ್ಷ ಯಾವ ತರತ್ವ ಸಿದ್ದಾಂತದ ನಂಬಿಕೆ ಇಟ್ಟಿದೆ ಎಂಬುದನ್ನು ಖಚಿತಪಡಿಸಬೇಕು.
ಇದನ್ನೂ ಓದಿ:ಬಿಜೆಪಿ ತನ್ನ ಸ್ವಾರ್ಥಕ್ಕಾಗಿ ಕರ್ನಾಟಕವನ್ನು ಬಲಿ ಕೊಡುತ್ತಿದೆ: ಸೋನಿಯಾ ಗಾಂಧಿ
ಆರ್​ಎಸ್​ಎಸ್​ ಹಿನ್ನೆಲೆಯಿಂದ ಬಂದ ಜಗದೀಶ್​ ಶೆಟ್ಟರ್​ ಪರ ಸೋನಿಯಾ ಗಾಂಧಿ ಪ್ರಚಾರ ಮಾಡುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಇದೇನಾ ನಿಮ್ಮು ಸೆಕ್ಯೂಲರ್​ ತತ್ವ ನೀತಿಗಳು ಮೋದಿ ವಿರುದ್ಧ ಹೋರಾಡುವುದು ಹೀಗೆಯೇ ಎಂದು ಪ್ರಶ್ನಿಸಿದ್ದಾರೆ.
ಸೈದ್ಧಾಂತಿಕ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್​ ವಿಫಲವಾಗಿರುವುದು ನಾಚಿಕೆಗೇಡಿನ ಸಂಗತಿ. ಅವರ ಪಕ್ಷದ ಗುಲಾಮರು ಹಾಗೂ ಜೋಕರ್​ಗಳು ನನ್ನ ಮೇಲೆ ಆರೋಪ ಮಾಡುತ್ತಾರೆ.
ಕಾಂಗ್ರೆಸ್​ ಬಿಜೆಪಿಯ ಬಿ ಟೀಂ ರೀತಿ ವರ್ತಿಸುತ್ತಿದೆ ಮತ್ತು ನಮ್ಮ ಪಕ್ಷದ ಮೇಲೆ ಅವರ ಸದಸ್ಯರು ಆರೋಪ ಮಾಡುತ್ತಿದ್ದಾರೆ ಎಂದು ಅಸಾದುದ್ದೀನ್​ ಓವೈಸಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 11 =
Remember me
