ಮುಂಬೈ:ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್‌ ಕೊವೀಡ್​​ ಸಮಯದಲ್ಲಿ ಅಸಹಾಯಕರಿಗೆ ಸಹಾಯ ಮಾಡಿದ್ದರು. ನಟನ ಮಾನವೀಯ ಕೆಲಸಕ್ಕೆ ಅಭಿಮಾನಿಗಳು ಸೋಶಿಯಲ್​​​ ಮೀಡಿಯಾ ಮೂಲವಾಗಿ ಧನ್ಯವಾದ ಹೇಳುತ್ತಾರೆ. ಆದರೆ ಇಲ್ಲೊಬ್ಬ ಮಾತ್ರ ವಿಭಿನ್ನವಾಗಿ ಧನ್ಯವಾದಗಳನ್ನು ಹೇಳುವ ಮೂಲಕವಾಗಿ ಸುದ್ದಿಯಾಗಿದ್ದಾನೆ.
ಇತ್ತೀಚೆಗಷ್ಟೆ ಮುಂಬೈನ ವ್ಯಕ್ತಿಯೊಬ್ಬ ತನ್ನ ಬೆನ್ನಿಗೆ ಕಬ್ಬಿಣದ ಕೊಂಡಿಗಳುಳ್ಳ ಸರಪಳಿ ಚುಚ್ಚಿಕೊಂಡು ಟ್ಯಾಕ್ಸಿಯನ್ನು ಕಟ್ಟಿ ಎಳೆದಿದ್ದಾನೆ. ಕೆಲವೇ ಸಮಯದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಈ ಕೃತ್ಯವು ಎಷ್ಟೊಂದು ಅಪಾಯಕಾರಿಯಾಗಿದೆ. ಇಂತಹ ದುಸ್ಸಾಹಸಗಳಿಗೆ ಕೈ ಹಾಕಬೇಡಿ ಎಂದು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.
In Mumbai a man paying respect to the Real Hero#SonuSoodby pulling the taxi with nails pierced in his back ❤️@SonuSood@FcSonuSoodpic.twitter.com/2lyNDHR5W9
— ललित अग्रवाल 🇮🇳 (@LalitAgarwalla_)April 18, 2023
ವಿಡಿಯೋದಲ್ಲಿ ಏನಿದೆ?: ವ್ಯಕ್ತಿಯೊಬ್ಬ ತನ್ನ ಕುತ್ತಿಗೆಗೆ ಸೋನು ಸೂದ್ ಅವರ ಭಾವಚಿತ್ರವನ್ನು ನೇತುಹಾಕಿಕೊಂಡಿದ್ದಾನೆ. ಬೆನ್ನಿಗೆ ಕಬ್ಬಿಣದ ಕೊಂಡಿಗಳುಳ್ಳ ಸರಪಳಿ ಚುಚ್ಚಿಕೊಂಡು SUV ಟ್ಯಾಕ್ಸಿಗೆ ಹಗ್ಗ ಕಟ್ಟಿ ತನ್ನ ಎಲ್ಲಾ ಶಕ್ತಿಯನ್ನು ಉಪಯೋಗಿಸಿಕೊಂಡು ಎಳೆದಿದ್ದಾನೆ.
Please don’t do this my brother 🙏 stay happy always and thanks for all the love ❤️🙏https://t.co/5yEWwVX4iR
— sonu sood (@SonuSood)June 14, 2023
ಈ ವೀಡಿಯೋ ನೋಡಿ ಪ್ರತಿಕ್ರಿಯಿಸಿದ ನಟ ಸೋನು ಸೂದ್​​, ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ದಯವಿಟ್ಟು ಇದನ್ನು ಮಾಡಬೇಡಿ ನನ್ನ ಸಹೋದರ. ಯಾವಾಗಲೂ ಸಂತೋಷವಾಗಿರಿ ಮತ್ತು ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾನೆ.
ಗ್ಯಾರಂಟಿ ಯೋಜನೆಯನ್ನು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳಬಾರದು: ತಮ್ಮದೇ ಸರ್ಕಾರದ ಬಗ್ಗೆ ಕಿಡಿ ಕಾರಿದ ಶಾಮನೂರು ಶಿವಶಂಕರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
