ನವದೆಹಲಿ:ಈ ಹಿಂದೆಯೇ ಸುಳಿವು ಇದ್ದಂತೆ ತೈಲ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಡೀಸೆಲ್​ ದರ ಲೀಟರ್​ವೊಂದಕ್ಕೆ 25 ರೂಪಾಯಿ ಏರಿದೆ. ಅದಾಗ್ಯೂ ಚಿಲ್ಲರೆಯಾಗಿ ಡೀಸೆಲ್ ಭರಿಸಿಕೊಳ್ಳುವ ವಾಹನ ಮಾಲೀಕರು ಚಿಂತೆ ಮಾಡುವಂತಿಲ್ಲ. ಹಾಗಾದರೆ, ಈ ಬೆಲೆ ಏರಿಕೆಯ ಚಿಂತೆ ಯಾರಿಗೆ?
ಹೌದು.. ಡೀಸೆಲ್​​ ದರದಲ್ಲಿ ಪ್ರತಿ ಲೀಟರ್​ಗೆ 25 ರೂ. ಹೆಚ್ಚಳವಾಗಿದ್ದರೂ ಚಿಲ್ಲರೆಯಾಗಿ ಡೀಸೆಲ್​ ಭರಿಸಿಕೊಳ್ಳುವ ವಾಹನ ಮಾಲೀಕರಿಗೆ ಅದರ ಬಿಸಿ ಸದ್ಯಕ್ಕಂತೂ ತಟ್ಟುವಂತಿಲ್ಲ. ಏಕೆಂದರೆ ಈ ಬೆಲೆ ಏರಿಕೆ ಸದ್ಯಕ್ಕೆ ಸಗಟು ಮಾರಾಟಗಾರರಿಗಷ್ಟೇ ಅನ್ವಯಿಸುವಂಥದ್ದು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಶೇ. 40ರಷ್ಟು ಏರಿಕೆಯಾದ ಹಿನ್ನೆಲೆಯಲ್ಲಿ ಡೀಸೆಲ್​ ಸಗಟು ಮಾರಾಟ ಬೆಲೆಯಲ್ಲಿ ಪ್ರತಿ ಲೀಟರ್​ಗೆ ಈ ಥರ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಅದಾಗ್ಯೂ ಡೀಸೆಲ್ ಚಿಲ್ಲರೆ ಮಾರಾಟ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮೂಲಗಳು ತಿಳಿಸಿವೆ.
ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮಳೆ; ಎಷ್ಟು ದಿನ?

ಮೇಲ್ಸೇತುವೆ ಮೇಲೆ ಸರಣಿ ಅಪಘಾತ, 9 ಕಾರುಗಳು ಜಖಂ; ವೃದ್ಧೆಗೆ ಗಾಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
