ನವದೆಹಲಿ: ಭಿಕ್ಷುಕರೂ ಸಹ ಅಪ್​​ಗ್ರೇಡ್​​ ಆಗಿದ್ದಾರೆ. ಭಿಕ್ಷುಕರು ಕೈಯಲ್ಲಿ ತಟ್ಟೆ, ಪಾತ್ರೆಗಳನ್ನು ಹಿಡಿದು ರೈಲು, ಬಸ್​​ಗಳಲ್ಲಿ ಬೋಗಿಗಳಲ್ಲಿ ಹಾಡುಗಳನ್ನು ಹಾಡುತ್ತಾ, ಭಿಕ್ಷೆ ಬೇಡುತ್ತಾರೆ. ಆದರೆ ಇಲ್ಲೊಬ್ಬ ಭಿಕ್ಷುಕ ಡಿಜಿಟಲ್ ಯುಗಕ್ಕೆ ತಕ್ಕಂತೆ ಸಂಪೂರ್ಣವಾಗಿ ಬದಲಾಗಿದ್ದಾನೆ.
ಭಿಕ್ಷುಕನೊಬ್ಬ ತನ್ನ ಕೈಯಲ್ಲಿ ಕ್ಯೂಆರ್ ಕೋಡ್ ಬೋರ್ಡ್​​​ ಹಿಡಿದು ಜನರ ಬಳಿ ಭಿಕ್ಷೆ ಬೇಡುತ್ತಾನೆ. ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಆ ವ್ಯಕ್ತಿ ಭಿಕ್ಷೆ ಬೇಡುವ ವರ್ತನೆಯನ್ನು ವಿಡಿಯೋ ಮೂಲಕ ದಾಖಲಿಸಿದ್ದಾರೆ.
#MumbaiLocal#DigitalIndiaThat's Mumbai local where you can see the height of using digital paymentA beggar is carrying the online payment sticker with him so you have not to bother about excuses of not having change its purely a cashless facility 🤣🤣🤣🤣🤣🤣🤣🤣🤣🤣🤣pic.twitter.com/HIxlRJkbmM
— 💝🌹💖🇮🇳jaggirmRanbir🇮🇳💖🌹💝 (@jaggirm)June 25, 2023

ಇದೀಗ ಆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸಾಮಾನ್ಯವಾಗಿ ಭಿಕ್ಷುಕರು ಬೇಡಿದಾಗ ದಾನದ ರೂಪದಲ್ಲಿ ಕೆಲವರು ತಿನ್ನಲು ಏನಾದರೂ ಕೊಡುತ್ತಾರೆ. ಅಥವಾ ನಗದು ರೂಪದಲ್ಲಿ ಒಂದಷ್ಟು ಹಣ ಕೊಟ್ಟು ಕಳುಹಿತ್ತಾರೆ. ಇತ್ತೀಚೆಗೆ ಇಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಯಾನ್​ಫ್ರಾನ್ಸಿಸ್ಕೋದ ಭಾರತೀಯ ರಾಯಭಾರ ಕಚೇರಿಗೆ ಬೆಂಕಿಯಿಟ್ಟ ಖಲಿಸ್ತಾನಿ ಬೆಂಬಲಿಗರು: ಅಮೆರಿಕ ಖಂಡನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 7 =
Remember me
