ನವದೆಹಲಿ:ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಾಂಗ್ರೆಸ್​ ಪಕ್ಷ ಭಾನುವಾರ 46 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಉತ್ತರಪ್ರದೇಶ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಿಂದ ಕಣಕ್ಕಿಳಿಯುವ ಹುರಿಯಾಳುಗಳನ್ನು ಪಟ್ಟಿಯಲ್ಲಿ ಹೆಸರಿಸಲಾಗಿದೆ.
ಸದ್ಯ ಬಿಡುಗಡೆ ಮಾಡಲಾಗಿರುವ ನಾಲ್ಕನೇ ಪಟ್ಟಿಯಲ್ಲಿ ಉತ್ತರಪ್ರದೇಶ (09), ಮಹಾರಾಷ್ಟ್ರ (04), ಛತ್ತೀಸ್​ಗಢ (01), ತಮಿಳುನಾಡು (07), ಮಧ್ಯಪ್ರದೇಶ (12), ರಾಜಸ್ಥಾನ (03), ಪಶ್ಚಿಮ ಬಂಗಾಳ (01), ಮಣಿಪುರ (02), ಜಮ್ಮು-ಕಾಶ್ಮೀರ (02), ಅಸ್ಸಾಂ (01), ಅಂಡಮಾನ್​​-ನಿಕೋಬಾರ್ (01), ಮಿಜೋರಾಂ (01), ಉತ್ತರಾಖಂಡ (02) ಲೋಕಸಭಾ ಕ್ಷೇತ್ರಗಳ ಪಟ್ಟಿ ಬಿಡುಗಡೆಯಾಗಿದೆ.
Congress releases the fourth list of 46 candidates for the upcoming Lok Sabha elections.Congress leader Digvijay Singh to contest from Rajgarh Lok Sabha Constituency, UP Congress President Ajay Rai from Varanasi, Imran Masood from Saharanpur, Virender Rawat from Haridwar and…pic.twitter.com/wpnr6kvoUr
ಇದನ್ನೂ ಓದಿ:‘F*** Off Man’; ರಚಿನ್​ ಔಟಾದಾಗ ಬೆರಳು ತೋರಿಸಿದ ವಿರಾಟ್​ ಕೊಹ್ಲಿ, ವಿಡಿಯೋ ವೈರಲ್
ವಾರಾಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಉತ್ತರಪ್ರದೇಶ ರಾಜ್ಯ ಕಾಂಗ್ರೆಸ್​ ಘಟಕದ ಅಧ್ಯಕ್ಷ ಅಜಯ್​ ರೈ ಸ್ಪರ್ಧಿಸಲಿದ್ದು, ಮಧ್ಯಪ್ರದೇಶದ ರಾಜ್ ಗಡ್​ನಲ್ಲಿ ದಿಗ್ವಿಜಯ್ ಸಿಂಗ್ ಸ್ಪರ್ಧೆ ಮಾಡಲಿದ್ದಾರೆ. 2018 – 2019ರಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಶಶಿಕಾಂತ್​​ ಸೇಂಥಿಲ್​ ಅವರಿಗೆ ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ.
ಅಸ್ಸಾಂನ ಲಿಖಿಂಪುರ ಕ್ಷೇತ್ರದ ಟಿಕೆಟ್ ಉದಯ್ ಶಂಕರ್ ಹಜರಿಕ ಅವರಿಗೆ ಘೋಷಣೆಯಾದರೆ, ಅಂಡಮಾನ್-ನಿಕೋಬರ್ ಐಸ್​ಲ್ಯಾಂಡ್ ಕ್ಷೇತ್ರದ ಟಿಕೆಟ್ ಕುಲದೀಪ್ ರೈ ಶರ್ಮ, ಬಸ್ತರ್ (ಎಸ್​ಟಿ) ಕ್ಷೇತ್ರದ ಟಿಕೆಟ್ ಕವಾಸಿ ಕಖ್ಮ, ಉದಮ್​ಪುರ ಕ್ಷೇತ್ರದ ಟಿಕೆಟ್ ಲಾಲ್ ಸಿಂಗ್, ಜಮ್ಮು ಕ್ಷೇತ್ರದ ಟಿಕೆಟ್ ರಾಮನ್ ಭಳ್ಳ ಅವರಿಗೆ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + three =
Remember me
