ಉತ್ತರಪ್ರದೇಶ:ಶಿಥಿಲಗೊಂಡ ಶಾಲಾ ಕಟ್ಟಡದ ಒಂದು ಭಾಗವು ಕಾರ್ಮಿಕನ ಮೇಲೆ ದಿಢೀರ್​ ಕುಸಿತವಾಗಿದ್ದು, ಘಟನೆಯಲ್ಲಿ 22 ವರ್ಷದ ಕಾರ್ಮಿಕ ಮೃತಪಟ್ಟಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಈ ದುರ್ಘಟನೆ ಉತ್ತರಪ್ರದೇಶದ ಇಟಾವಾದಲ್ಲಿ ಸಂಭವಿಸಿದೆ.
ಇದನ್ನೂ ಓದಿ:ಸೀತಾ ರಾಮಂ ಖ್ಯಾತಿಯ ಮೃಣಾಲ್‌ ಠಾಕೂರ್‌ ಮಾಡರ್ನ್​​ ಔಟ್​​ಫಿಟ್​​​ನಲ್ಲಿ ಹಾಟ್​​​ ಫೋಟೋಶೂಟ್​..!
ಜಜೆಪುರ ಗ್ರಾಮದ ಶಾಲೆಯೊಂದರ ಕಟ್ಟಡವನ್ನು ಕೆಡವುವ ಕಾರ್ಯ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಸಹಸೌನ್ ಸ್ಟೇಷನ್ ಹೌಸ್ ಆಫೀಸರ್ (SHO) ವಿಷ್ಣುಕಾಂತ್ ತಿಳಿಸಿದ್ದಾರೆ.
ಕಟ್ಟಡದ ಒಂದು ಭಾಗ ದಿಢೀರ್​ ಕುಸಿದು ಬಿದ್ದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೂಲಿ ಕೆಲಸ ಮಾಡುತ್ತಿದ್ದ ಮೃತ ಯುವಕನ ತಂದೆ ಸ್ವಲ್ಪದರಲ್ಲೇ ಸಾವಿನಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ವಿಚಾರಣೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವಿಷ್ಣುಕಾಂತ್ ಹೇಳಿದರು,(ಏಜೆನ್ಸೀಸ್).
‘ಸಪ್ತ ಸಾಗರದಾಚೆ ಎಲ್ಲೋ’: ಕಡೆಗೂ ಮನುಗೆ ಜೈಲಿನಿಂದ ಸಿಗಲಿದೆ ಮುಕ್ತಿ?; ರಿಲೀಸ್​ ಆಯ್ತು ಸೈಡ್​ ಬಿ ಟೀಸರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
