ಲಖನೌ:ಮೇನ್​ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷದ(ಎಸ್‍ಪಿ) ಅಭ್ಯರ್ಥಿಯಾಗಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ, ಅಖಿಲೇಶ್​ ಯಾದವರ್​ ಅವರ ಪತ್ನಿ ಡಿಂಪಲ್​ ಯಾದವ್​ ಅಖಾಡಕ್ಕಿಳಿಯುತ್ತಿದ್ದಾರೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರು ಕಳೆದ ಅ.10ರಂದು ನಿಧನರಾದರು. ಇವರ ಅಗಲಿಕೆ ಹಿನ್ನೆಲೆ ತೆರವಾದ ಮೇನ್​ಪುರಿ ಎಂಪಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಮಾವ ಪ್ರತಿನಿಧಿಸಿದ್ದ ಮಣಿಪುರ ಕ್ಷೇತ್ರವನ್ನ ಇನ್ನೊಬ್ಬರ ಪಾಲಾಗದಂತೆ ನೋಡಿಕೊಳ್ಳಲು ಸೊಸೆಯನ್ನೇ ಅಭ್ಯರ್ಥಿಯನ್ನಾಗಿ ಪಕ್ಷವು ಘೋಷಿಸಿದೆ.
ಕನೌಜ್​ ಕೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಡಿಂಪಲ್​ ಯಾದವ್​​, 2019ರ ಚುನಾವಣೆ ಸೋಲುಂಡಿದ್ದರು. ಇದೀಗ ಮಾವ ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಮೇನ್​ಪುರಿ ಕ್ಷೇತ್ರದ ಉಪಚುನಾವಣೆ ಡಿ.5ಕ್ಕೆ ನಡೆಯಲಿದ್ದು, 8ರಂದು ಮತ ಎಣಿಕೆ ನಡೆಯಲಿದೆ.
ಚಿನ್ನದ ವ್ಯಾಮೋಹಕ್ಕೆ ಭೂಮಿ ಹೋಯ್ತು! 20 ಲಕ್ಷ ರೂಪಾಯಿಗೆ 8 ಕೆಜಿ ಚಿನ್ನದ ಆಮಿಷ… ಸಂಕಷ್ಟದಲ್ಲಿ ದಂಪತಿ…

ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ವೃದ್ಧನ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ ನ್ಯಾಯಾಧೀಶರು! ತುಮಕೂರಲ್ಲಿ ಅಪರೂಪದ ಪ್ರಕರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − five =
Remember me
