ಚೆನ್ನೈ:ಭಾರತೀಯ ನೌಕಾಪಡೆಯ ಡೈರೆಕ್ಟರ್​ ಜನರಲ್​ ರಾಕೇಶ್ ಪಾಲ್ ಅವರು ಹೃದಯಾಘಾತದಿಂದ ಇಂದು ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ.
ಇದನ್ನೂ ಓದಿ:ಕುಂದಾಪ್ರ ಕನ್ನಡ ಹಬ್ಬ| ಮಾತೃ ಭಾಷೆಯ ಮೇಲೆ ಅಭಿಮಾನವಿರಲಿ: ಮಾಜಿ ಸಚಿವ ಜಯಪ್ರಕಾಶ ಹೆಗ್ಡೆ
ಇಂದು ಮಧ್ಯಾಹ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಭೇಟಿ ಹಿನ್ನಲೆಯಲ್ಲಿ ಐಎನ್​​ಎಸ್​​ ಅಡ್ಯಾರ್ ನೌಕೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಚೆನ್ನೈನ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ (ಆರ್ಜಿಜಿಹೆಚ್) ದಾಖಲಿಸಲಾಗಿತ್ತು. ಆದರೆ ವೈದ್ಯರ ಸತತ ಪ್ರಯತ್ನದ ಬಳಿಕವೂ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಂಜೆ 7 ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.
ನನ್ನ ಸಿನಿಮಾ ಕಥೆಗಳಿಗೆ ಊರು-ಯಕ್ಷಗಾನ ಪ್ರೇರಣೆ: ರಿಷಬ್​​ ಶೆಟ್ಟಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × five =
Remember me
