ಕೇರಳ:ಹೋಟೆಲ್ ಮಾಲೀಕರೊಬ್ಬರ ದೇಹದ ಭಾಗಗಳು ಟ್ರಾಲಿ ಬ್ಯಾಗ್‌ನಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಭೀಕರ ಘಟನೆ ನಡೆದಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಟ್ಟಪಾಡಿ ಘಾಟ್ ರಸ್ತೆ ಬಳಿ ಈ ಬ್ಯಾಗ್​ ದೊರೆತಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಬೆಲ್ಲದಲ್ಲಿದೆ ಆರೋಗ್ಯದ ಗುಟ್ಟು; ಅನಾರೋಗ್ಯದ ಸಮಸ್ಯೆಗೆ ಇದುವೆ ಮದ್ದು
ಮೃತನನ್ನು ಸಿದ್ದಿಕ್ ಎಂದು ಗುರುತಿಸಲಾಗಿದ್ದು, ಕಳೆದ ಗುರುವಾರದಿಂದ ನಾಪತ್ತೆಯಾಗಿದ್ದ. ಈ ಕುರಿತು ಆತನ ಪುತ್ರನಿಂದ ದೂರನ್ನು ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಆರಂಭಿಸಿದ್ದರು.
ಮೇ 18 ಮತ್ತು 19ರ ನಡುವೆ ಸಿದ್ದಿಕ್​ ಕೊಲೆ ನಡೆದಿದ್ದು, ಕೊಲೆಗೈದ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದರು. ರೈಲ್ವೆ ರಕ್ಷಣಾ ಪಡೆಯ ಸಹಾಯದಿಂದ ತಮಿಳುನಾಡಿನ ಚೆನ್ನೈನಲ್ಲಿ ಆರೋಪಿಗಳನ್ನು ಸೆರೆಹಿಡಿಯಲಾಗಿದ್ದು, ಸಿದ್ದಿಕ್ ಅವರ ಮಾಜಿ ಉದ್ಯೋಗಿ ಸೇರಿದಂತೆ ಮೂವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
