ಹೈದ್ರಾಬಾದ್:ಮಗಳ ಸಾವಿನ ದುಃಖವನ್ನು ತಾಳಲಾರದೆ ಮನನೊಂದ ಪೋಷಕರು ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುರ್ಗಂಪಾದ್ ಜಿಲ್ಲೆಯಲ್ಲಿ ನಡೆದಿದೆ.
ಹೈದ್ರಾಬಾದ್ ಇಸಿಐಎಲ್ ಪ್ರದೇಶದ ನಿವಾಸಿಗಳಾದ ಪಮ್ಮಿ ಹೇಮಲತಾ (48) ಮತ್ತು ಅವರ ಪತಿ ಪಮ್ಮಿ ಲಕ್ಷ್ಮಣ ಚರ್ರಿ (55) ಮೃತ ದಂಪತಿಗಳು. ಸಾವಿಗೂ ಮುನ್ನ ದಂಪತಿ ಬರೆದ ಡೆತ್ ನೋಟ್ ಸಿಕ್ಕಿದ್ದು, ಇದರಲ್ಲಿ ಮಗಳು ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ ಎಂದು ಬರೆದಿದ್ದಾರೆ.
ಇದನ್ನೂ ಓದಿ:ಇಡೀ ರಾಜ್ಯವೇ ಬೆಚ್ಚಿಬೀಳುವ ಸುದ್ದಿ… ಬೆಂಗಳೂರು ಮೂಲದ ಯುವಕನಿಂದಲೇ ನಡೆದಿತ್ತು ಮಹಾ ಸಂಚು
ಹತ್ತು ದಿನಗಳ ಹಿಂದೆ ಅನಾರೋಗ್ಯದಿಂದ ಹೈದ್ರಾಬಾದ್ ಮನೆ ತೊರೆದಿದ್ದ ಈ ದಂಪತಿ, ಇತ್ತೀಚೆಗೆ ಮಗಳು ಸಾವನ್ನಪ್ಪಿರುವ ವಿಚಾರವಾಗಿ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ.ಆತ್ಮಹತ್ಯೆಗೂ ಮುನ್ನ ಹೇಮಲತಾ ಅವರ ಸಹೋದರನ ಮನೆಗೆ ತೆರಳಿದ್ದ ದಂಪತಿ ನಂತರ ಬುರ್ಗಾಂಪಾದ್ ಜಿಲ್ಲೆಯ ಗೋದಾವರಿ ನದಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಬುರ್ಗಾಂಪಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಮಿ ಫೈನಲ್ ಪ್ರವೇಶಿಸಿದ ‘ಭಜರಂಗ್’, ಕುಸ್ತಿಯಲ್ಲಿ ಮತ್ತೊಂದು ಪದಕದ ನಿರೀಕ್ಷೆ
ಸಾಧನೆಯ ಪಥದಲ್ಲಿ ನೆರವಾದ ಟ್ರಕ್​ ಚಾಲಕರನ್ನು ಸತ್ಕರಿಸಿದ ಮೀರಾಬಾಯಿ ಚಾನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − three =
Remember me
