ಬೆಂಗಳೂರು:ಖಾಸಗಿವಾಹಿನಿಯಲ್ಲಿ ಪ್ರಸಾರವಾಗುವ ವಿಕೇಂಡ್​ ವಿತ್​ ರಮೇಶ್​​ ಕಾರ್ಯಕ್ರಮವು ಜನಮನ್ನಣೆಯನ್ನು ಪಡೆದುಕೊಂಡಿದೆ. ಈ ವಾರ ವೀಕೆಂಡ್​ ವಿತ್ ರಮೇಶ್​ ಕಾರ್ಯಕ್ರಮದಲ್ಲಿ ರಾಜ್ಯದ ಡಿಸಿಎಂ ಡಿ.ಕೆ ಶಿವಕುಮಾರ್​ ಸಾಧಕರ ಕುರ್ಚಿ ಏರುತ್ತಿದ್ದಾರೆ.

ಸೀಸನ್‌ 5ರಲ್ಲಿ ಮೋಹಕ ತಾರೆ ರಮ್ಯಾ ಅವರಿಂದ ಆರಂಭವಾದ ಈ ಶೋಗೆ ಇದೀಗ ಈ ವಾರ ಟ್ರಬಲ್‌ ಶೂಟರ್‌, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಾಧಕರ ಕುರ್ಚಿಯಲ್ಲಿ ಆಸಿನರಾಗಲಿದ್ದಾರೆ. ಈಗಾಗಲೇ ವಾಹಿನಿ ಕಡೆಯಿಂದ ಪೋಸ್ಟರ್​​ ಒಂದು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಕಾರ್ಯಕ್ರಮಕ್ಕೆ ಡಿಕೆಶಿ ಅವರು ಬರುವುದು ಖಚಿತ ಎನ್ನುವ ಮಾಹಿತಿಯನ್ನು ಖಾತರಿ ಪಡಿಸಿದೆ.

ಇದನ್ನೂ ಓದಿ:ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಐಸ್ ಕ್ರೀಮ್ ತಿಂದ 70 ಮಂದಿ ಅಸ್ವಸ್ಥ
ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಅವರ ಪತ್ನಿ ಉಷಾ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಕೆಶಿ ಕುಟುಂಬಸ್ಥರು, ಆಪ್ತರು ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ:ಪಾತ್ರೆ ತೊಳೆಯುವ ವಿಚಾರಕ್ಕೆ ಗಲಾಟೆ; ಬಿಯರ್ ಬಾಟಲ್​​ನಿಂದ ಸ್ನೇಹಿತನಿಗೆ ಇರಿದಈ ವಾರ ಡಿಕೆ ಶಿವಕುಮಾರ್ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಭಾನುವಾರ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. ಈ ವಾರಾಂತ್ಯದಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.
A post shared by Zee Kannada (@zeekannada)
ಘಟಾನುಘಟಿ ನಾಯಕನ ನೈಜ ಜೀವನ ವೀಕೆಂಡ್‌ ವಿಥ್‌ ರಮೇಶ್‌ ಶೋದಲ್ಲಿ ಅನಾವರಣಗೊಳ್ಳಲಿದೆ. ರಾಜಕೀಯ ಮಾತ್ರವಲ್ಲದೆ, ವೈಯಕ್ತಿಕ ಜೀವನ, ಉದ್ಯಮ, ಅನುಭವಿಸಿದ ಯಾತನೆ ಎಲ್ಲವನ್ನೂ ವೀಕೆಂಡ್‌ ಶೋದಲ್ಲಿ ಅನಾವರಣ ಮಾಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಈ ಶಾಲೆಯಲ್ಲಿ ಒಬ್ಬ ಶಿಕ್ಷಕ, ಒಬ್ಬ ವಿದ್ಯಾರ್ಥಿ; ಪಾಠ ಹೇಳಲು 140 ಕಿಲೋಮೀಟರ್ ಪ್ರಯಾಣಿಸುವ ಶಿಕ್ಷಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
