ಸದಾಶಿವನಗರ:ದೇಶದ ಪ್ರಸಿದ್ಧ ಹುಲಿ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿ ಒಂದಾದ ಬಂಡೀಪುರಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಡಿನೊಳಗೆ ಸಫಾರಿಗೆ ತೆರಳಿದ್ದಾರೆ.
ಜೀವ ವೈವಿಧ್ಯತೆಗೆ ಹೆಸರಾಗಿರುವ ಬಂಡೀಪುರದಲ್ಲಿ ಯಾವ ವನ್ಯಜೀವಿ ಪ್ರಧಾನ ಮಂತ್ರಿಗಳ ಕಣ್ಣಿಗೆ ಕಾಣಿಸಿಕೊಳ್ಳಲಿದೆ ಎನ್ನುವ ಕುತೂಹಲ ಮನೆ ಮಾಡಿದೆ. ಕಾಡಿನೊಳಗೆ ಪ್ರಾಣಿಗಳ ದರ್ಶನವೂ ಅದೃಷ್ಣ ಇದ್ದಂತೆ. ಪ್ರಧಾನಿ ಮೋದಿ ಅವರಿಗೆ ವ್ಯಾಘ್ರ ನೋಡುವ ಅದೃಷ್ಣ ಇದೆಯೋ ಅಥವಾ ಇಲ್ಲವೋ ಗೊತ್ತಾಗಲಿದೆ.
ಈ ನಡುವೆ ಪ್ರಧಾನಿ ಮೋದಿ ಆಗಮನ ವಿಚಾರವಾಗಿ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ “ಮೋದಿ ಸರ್ ಪ್ರಜಾಪ್ರಭುತ್ವ ನಮ್ಮಿಂದನೇ ಬಂತು ಅಂತ ಹೇಳ್ತಾರೆ. ಅರವತ್ತು ವರ್ಷದಲ್ಲಿ ಕಾಂಗ್ರೆಸ್‌ ಕೊಡುಗೆ ತೆಗೆದುಹಾಕೋದು ಅವರ ಉದ್ದೇಶ. ಹಲವು ಯೋಜನೆಗಳ ಹೆಸರನ್ನೇ ಬದಲಾಯಿಸಿದ್ದಾರೆ. ಕಾಡಿಗೆ ಅವರು ಹುಲಿಯನ್ನಾದರೂ ಬಿಡಲಿ, ಸಿಂಹವಾದರೂ ಬಿಡಲಿ. ಚುನಾವಣೆ ಇದೆ ಅಂತ ಪದೇ ಪದೇ ನೆಪ ಮಾಡ್ಕೊಂಡು ಬರ್ತಿದಾರೆ ಮೋದಿಯವರು” ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + nine =
Remember me
