ನವದೆಹಲಿ:ಕರೊನಾ ವೈರಸ್‌ನ ಈ ಭೀಕರ ಸಮಯದಲ್ಲಿ ತಮ್ಮ ಕುಟುಂಬಸ್ಥರನ್ನೂ ದೂರ ಇರಿಸಿ, ಹಗಲು ರಾತ್ರಿ ಶ್ರಮಿಸುತ್ತಿರುವ ವೈದ್ಯರು ಮತ್ತು ನರ್ಸ್‌ಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಇಂಡಿಗೋ ವಿಮಾನಯಾನ ಸಂಸ್ಥೆ ವಿಮಾನ ದರದಲ್ಲಿ ಶೇ. 25 ರಷ್ಟು ರಿಯಾಯಿತಿ ಘೋಷಿಸಿದೆ.
ಇಂಡಿಗೊ ವೆಬ್‌ಸೈಟ್ ಮೂಲಕ ಕಾಯ್ದಿರಿಸುವಾಗ ಈ ರಿಯಾಯಿತಿಯನ್ನು ನೀಡಲಾಗುವುದು, ಇದು ಜುಲೈ 01, 2020 ರಿಂದ ಡಿಸೆಂಬರ್ 31, 2020 ರವರೆಗೆ ಅನ್ವಯವಾಗಲಿದೆ” ಎಂದು ಸಂಸ್ಥೆ ಹೇಳಿದೆ.
ವೈದ್ಯರು ಮತ್ತು ನರ್ಸ್‌ಗಳು ವಿಮಾನಯಾನದ ವೇಳೆ ತಾವು ಕೆಲಸ ಮಾಡುತ್ತಿರುವ ಆಸ್ಪತ್ರೆಯ ಗುರುತಿನ ಚೀಟಿ ತೋರಿಸಿದರೆ ಸಾಕು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಕೊರೋನಾ ವೈರಸ್ ಲಾಕ್ ಡೌನ್ ನಂತರ ಮೇ 25 ರಿಂದ ದೇಶೀಯ ವಿಮಾನಯಾನ ಆರಂಭಿಸಿದೆ.
ಮಗು ಪಡೆಯಲು 9 ವರ್ಷ ಕಾದಿದ್ದ ದಂಪತಿಗೆ ಶಾಕ್​: ಅವಳಿ ಮಕ್ಕಳನ್ನು ಕೊಂದ ಸಾಕು ನಾಯಿಗಳು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − six =
Remember me
