ಆಗ್ರಾ:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರ ಭಾಷಣ ಮುಗಿಯುತ್ತಿದ್ದಂತೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರು ಜನರನ್ನು ಉದ್ದೇಶಿಸಿ ಮಾತನಾಡಿದರು. ಟ್ರಂಪ್​ಗೆ ಕೃತಜ್ಞತೆ ಸಲ್ಲಿಸಿದರು.
ನಮಸ್ತೆ ಟ್ರಂಪ್​ಗಾಗಿ ಕ್ರೀಡಾಂಗಣವನ್ನು ಒದಗಿಸಿಕೊಟ್ಟ ಗುಜರಾತ್​ ಕ್ರಿಕೆಟ್​ ಅಸೋಸಿಯೇಶನ್​ಗೂ ಮೋದಿ ಧನ್ಯವಾದ ತಿಳಿಸಿದರು.
ಈ ದೇಶದ 130 ಕೋಟಿ ಜನರು ನವಭಾರತ ನಿರ್ಮಾಣ ಮಾಡಿದ್ದಾರೆ. ನಮ್ಮ ದೇಶದಲ್ಲಿ ಜಗತ್ತಿನಲ್ಲಿಯೇ ಅತಿದೊಡ್ಡ ಕ್ರಿಡಾಂಗಣ ಮಾತ್ರವಲ್ಲ, ಆರೋಗ್ಯ ವಿಮಾ ಯೋಜನೆ ಕೂಡ ಇದೆ ಎಂದು ಮೋದಿ ಹೇಳಿದರು.
ಅದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್​ ದಂಪತಿ ಮೊಟೆರಾ ಸ್ಟೇಡಿಯಂನಿಂದ ಹೊರಟರು. ಅವರು ಉತ್ತರಪ್ರದೇಶದ ಆಗ್ರಾಕ್ಕೆ ವಿಮಾನದ ಮೂಲಕ ತೆರಳಲಿದ್ದು, ತಾಜ್​ಮಹಲ್​ಗೆ ಭೇಟಿ ನೀಡಲಿದ್ದಾರೆ.(ಏಜೆನ್ಸೀಸ್​)
Ahmedabad: US President Donald Trump and First Lady Melania Trump leave for Agra, Uttar Pradesh. They will be paying visit to the Taj Mahal.pic.twitter.com/VuxjHzahTa
— ANI (@ANI)February 24, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − two =
Remember me
