ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಕ್ಸಿಜನ್ ವಿವಾದ ಭುಗಿಲೆದ್ದಿದೆ. ಹೀಗಿರುವಾಗ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಂದು ಟ್ವೀಟ್​ ಮಾಡಿ ಗಮನ ಸೆಳೆದಿದ್ದಾರೆ.
ದೆಹಲಿಯಲ್ಲಿ ಎಷ್ಟು ಆಕ್ಸಿಜನ್ ಅಗತ್ಯವಿತ್ತೋ ಅದಕ್ಕಿಂತ 4 ಪಟ್ಟು ಹೆಚ್ಚು ಅಗತ್ಯ ತೋರಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಈ ವಿಚಾರವನ್ನಿಟ್ಟುಕೊಂಡು ವಿರೋಧ ಪಕ್ಷಗಳು ಈಗಾಗಲೇ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡಲಾರಂಭಿಸಿದ್ದಾರೆ.
ಆದರೆ ಅದಾವುದಕ್ಕೂ ತಲೆ ಕೆಡಿಸಿಕೊಳ್ಳದ ಅರವಿಂದ್ ಕೇಜ್ರಿವಾಲ್, “ಆಮ್ಲಜನಕದ ಬಗ್ಗೆ ನಿಮ್ಮ ಹೋರಾಟಗಳೆಲ್ಲ ಮುಗಿದಿದ್ದರೆ ಸ್ವಲ್ಪ ಕೆಲಸ ಮಾಡೋಣವೇ? ಮೂರನೆಯ ಅಲೆಯಲ್ಲಿ ಯಾರಿಗೂ ಆಮ್ಲಜನಕದ ಕೊರತೆ ಬಾರದಂತೆ ವ್ಯವಸ್ಥೆ ನಿರ್ಮಿಸೋಣ. ಎರಡನೇ ಅಲೆಯಲ್ಲಿ ಜನರು ಆಮ್ಲಜನಕ ಕೊರತೆ ಅನುಭವಿಸಿದ್ದರು. ಈಗ ಮೂರನೇ ಅಲೆಯಲ್ಲೂ ಹಾಗೆ ಆಗಬಾರದು. ನಾವು ನಮ್ಮ ನಡುವೆಯೇ ಹೋರಾಟ ಮಾಡಿಕೊಂಡರೆ ಕರೊನಾ ಗೆದ್ದುಬಿಡುತ್ತದೆ. ನಾವು ಒಟ್ಟಾಗಿ ಹೋರಾಡಿದರೆ ಮಾತ್ರ ದೇಶ ಗೆಲ್ಲುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್)
ನಕಲಿ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆದಿದ್ದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ತುತ್ತು

ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
