ನವದೆಹಲಿ:ಇತ್ತೀಚಿನ ದಿನಗಳಲ್ಲಿ ನಾವು ಸಾರ್ವಜನಿಕ ಸ್ಥಳ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಅನುಚಿತವಾಗಿ ವರ್ತಿಸುತ್ತಿರುವವರನ್ನು ನಾವು ನೋಡಿರುತ್ತೇವೆ ಹಾಗೂ ಕೇಳಿರುತ್ತೇವೆ.
ಇತ್ತೀಚಿಗೆ ದೆಹಲಿ ಮೆಟ್ರೋದಲ್ಲಿ ಪ್ರೇಮಿಗಳಿಬ್ಬರು ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ನಿಗಮದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
ಇನ್ನು ಪ್ರೇಮಿಗಳಿಬ್ಬರು ಜನನಿಬಿಡ ಮೆಟ್ರೋ ರೈಲಿನಲ್ಲಿ ಚುಂಬಿಸುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿ ಒಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ನಡೆದುಕೊಳ್ಳುವುದನ್ನು ಮೊದಲು ಬಿಡಿ.
Why don't you change the name of Delhi Metro to P0rnHub."OMG WHAT" is this ??#Delhimetro#viralvideopic.twitter.com/hiRiAzGyjR
ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲಿನಲ್ಲಿ ಈ ರೀತಿಯ ಪ್ರಕರಣಳ ಸುದ್ದಿ ಹೆಚ್ಚಾಗಿ ಕೇಳಿ ಬರುತ್ತಿದೆ. ಇನ್ನೊಮ್ಮೆ ಈ ರೀತಿಯ ಘಟನೆಗಳು ನಡೆದರೆ ಕಾರಣವಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:VIDEO| ಕಾರು​ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿತ್ತು ಕ್ಯಾಮರಾ!
ಮೆಟ್ರೋ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಈ ರೀತಿಯ ಅನುಚಿತ ವರ್ತನೆಗಳು ಕಂಡು ಬಂದರೆ ಹತ್ತಿರದಲ್ಲಿರುವ ನಿಲ್ದಾಣದ ಅಧಿಕಾರಿಗಳು ಮತ್ತು ಪೊಲೀಸ್​ ಠಾಣೆಗೆ ತಕ್ಷಣವೇ ದೂರು ನೀಡಿ ಎಂದು ಹೇಳಿದ್ದಾರೆ.
ದೂರು ನೀಡಿದ ಬಳಿಕವೂ ಜನ ಎಚ್ಚೆತ್ತುಕೊಳ್ಲದೆ ಈ ರೀತಿ ವರ್ತನೆಗಳು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 1 =
Remember me
