ತುಮಕೂರು:ಹೂಡಿಕೆದಾರರ ನೆಚ್ಚಿನ ರಾಜ್ಯವಾಗಿರುವ ಕರ್ನಾಟಕವನ್ನು ಸಕಲ ರೀತಿಯಿಂದಲೂ ಅಭಿವೃದ್ಧಿಗೊಳಿಸಲು ಒತ್ತು ನೀಡುತ್ತಿದ್ದು, ಡಬಲ್ ಇಂಜಿನ್ ಸರ್ಕಾರ ಹಲವು ರೀತಿಯ ಯೋಜನೆಗಳನ್ನು ರೂಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಪ್ರಧಾನಿ ಮೋದಿ ಮಾತನಾಡುತ್ತಾ, ರೈತರ ಅಗತ್ಯತೆಗಳನ್ನು ಪೂರೈಸುವಂತಹ ಯೋಜನೆಗಳು ಜಾರಿಗೆ ತರಲಾಗುತ್ತಿದೆ. ಇದರಿಂದ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಹೆಚ್ಚು ಸಹಾಯಕವಾಗಲಿದೆ ಎಂದರು. ಇದೇ ವೇಳೆ ರಾಜ್ಯದ ಸಿರಿಧಾನ್ಯಗಳ ಬಗ್ಗೆ ಪ್ರಸ್ಯಾಪಿಸಿ, ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಕೊಡುಗೆ ಬಹಳಷ್ಟಿದೆ ಎಂದು ಎಂದು ಮೋದಿ ಹೇಳಿದರು.
Double-engine govt has made Karnataka first choice of investors: PM Modi after launching HAL's Helicopter FactoryRead@ANIStory |https://t.co/eQ6wFhnWIz#PMModi#HAL#Karnataka#HelicopterFactorypic.twitter.com/Xvlguu027m— ANI Digital (@ani_digital)February 6, 2023
Double-engine govt has made Karnataka first choice of investors: PM Modi after launching HAL's Helicopter FactoryRead@ANIStory |https://t.co/eQ6wFhnWIz#PMModi#HAL#Karnataka#HelicopterFactorypic.twitter.com/Xvlguu027m
2023-24ರ ಕೇಂದ್ರ ಬಜೆಟ್​ನ್ನು ಪ್ರಸ್ತಾಪಿಸಿ ಮೋದಿ, ಸಶಕ್ತ ಭಾರತ ನಿರ್ಮಾಣದ ಗುರಿಯನ್ನು ಮುಂದಿಟ್ಟುಕೊಂಡು ಈ ಬಾರಿಯ ಬಜೆಟ್ ಮಂಡಿಸಲಾಗಿದೆ. ಹೀಗಾಗಿ ಬಜೆಟ್ ಬಗ್ಗೆ ವಿಶ್ವದೆಲ್ಲೆಡೆ ಚರ್ಚೆಗಳಾಗುತ್ತಿದ್ದು, ಮಧ್ಯಮ ವರ್ಗ ಹಿತ ಕಾಯುವ ಬಜೆಟ್ ಇದಾಗಿದೆ. ರೈತರು, ಮಧ್ಯಮವರ್ಗ, ಕಾರ್ಮಿಕರು, ಯುವಕರು, ಮಹಿಳೆಯರಿಗೆ ಈ ಬಜೆಟ್ ಅನುಕೂಲ ಆಗಲಿದೆ. ಮಹಿಳೆಯರನ್ನು ಸಶಕ್ತೀಕರಣ ಗೊಳಿಸುವ ಯೋಜನೆಯನ್ನು ಮುಂದಿಟ್ಟುಕೊಂಡು ಬಜೆಟ್ ಘೋಷಣೆ ಮಾಡಿದ್ದು, ನಾವು ಅವಶ್ಯಕತೆ, ಆಧಾರ ಮತ್ತು ಆದಾಯವನ್ನ ಗಮನದಲ್ಲಿಟ್ಟುಕೊಂಡಿದ್ದೇವೆ. ಸಮಾಜದ ಎಲ್ಲ ವರ್ಗವನ್ನ ಸಶಕ್ತೀಕರಣ ಗೊಳಿಸುವುದು ಬಜೆಟ್​ನ ಗುರಿ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fourteen =
Remember me
