ಜಮ್ಮು:ಭಾರತೀಯ ಸೇನೆಯ ಆರ್ಮಿ ಮೇಜರ್​ವೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕ್ಯಾಂಪ್​ನಲ್ಲಿ ಈ ಪ್ರಕರಣ ವರದಿಯಾಗಿದೆ.
38 ರಾಷ್ಟ್ರೀಯ ರೈಫಲ್ಸ್​ನ ಕಂಪನಿ ಕಮಾಂಡರ್ ಮೇಜರ್ ವಿನೀತ್ ಗುಲ್ಲಿಯಾ ಸಾವಿಗೀಡಾದವರು. ರಜೌರಿಯ ಧೇರಾ ಕಿ ಗಲಿಯ ಕ್ಯಾಂಪ್​ನಲ್ಲಿ ಇವರು ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾರಂಭಿಸಿದ್ದಾರೆ.
ನಾಳೆಯ ಫಲಿತಾಂಶ ಇಂದೇ ಗೊತ್ತಾಯ್ತು!; ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಜಯಚಂದ್ರಗೇ ಗೆಲುವು!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 3 =
Remember me
