ನವದೆಹಲಿ:ಹಣದುಬ್ಬರ ಪೀಡಿತ ಪಾಕಿಸ್ತಾನದ ಪ್ರಾಂತೀಯ ರಾಜಧಾನಿ ಲಾಹೋರ್‌ನಲ್ಲಿ ಕೆಲವು ವಸ್ತುಗಳ ಬೆಲೆ ಗಗನಕ್ಕೆ ಮುಟ್ಟಿದೆ. ಜನರಿಗೆ ಎರಡು ಹೊತ್ತಿನ ಊಟ ಸಿಗುವುದೇ ದುಸ್ತರವಾಗಿದೆ ಮೊಟ್ಟೆಯ ಬೆಲೆ ಪ್ರತಿ ಡಜನ್‌ಗೆ 400 ಪಾಕಿಸ್ತಾನಿ ರೂಪಾಯಿ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.
ಮಾಧ್ಯಮ ವರದಿಗಳ ಪ್ರಕಾರ, ಪಾಕಿಸ್ತಾನದ ಲಾಹೋರ್ ನಗರದಲ್ಲಿ ಒಂದು ಮೊಟ್ಟೆಯ ಬೆಲೆ 33 ರೂ.ಗೆ ತಲುಪಿದೆ. 12 ಮೊಟ್ಟೆಯ ಬೆಲೆ 400 ರೂ.ಗೆ ತಲುಪಿದೆ. ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯವಿದ್ದು, ದೇಶದ ಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿದೆ. ಜನವರಿ 15 ರಂದು, ಪಾಕಿಸ್ತಾನದ ಲಾಹೋರ್ ನಗರದಲ್ಲಿ ಒಂದು ಮೊಟ್ಟೆಯ ಬೆಲೆ 33 ರೂ.ಗೆ ತಲುಪಿದೆ. 12 ಮೊಟ್ಟೆಯ ಬೆಲೆ 400 ರೂ.ಗೆ ತಲುಪಿದೆ. ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯವಿದ್ದು, ದೇಶದ ಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿದೆ. ಸರ್ಕಾರದ ದರ ಪಟ್ಟಿಯನ್ನು ಅನುಷ್ಠಾನಗೊಳಿಸುವಲ್ಲಿ ಸ್ಥಳೀಯ ಅಧಿಕಾರಿಗಳು ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.
ಈರುಳ್ಳಿಯನ್ನು ಪ್ರತಿ ಕಿಲೋಗ್ರಾಂಗೆ  230 ರೂ. ರಿಂದ 250 ರೂ. ಕ್ಕೆ ಮಾರಾಟ ಮಾಡಲಾಗುತ್ತಿದೆ. ಒಂದು ಕೆಜಿ ಚಿಕನ್ ಬೆಲೆ 615 ರೂ. ತಲುಪಿದೆ. 2023-24 ರ ಆರ್ಥಿಕ ವರ್ಷದಲ್ಲಿ ಕಳೆದ ವರ್ಷದ ನವೆಂಬರ್ ಅಂತ್ಯದ ವೇಳೆಗೆ ಪಾಕಿಸ್ತಾನದ ಮೇಲಿನ ಒಟ್ಟು ಸಾಲದ ಹೊರೆ 63,399 ಟ್ರಿಲಿಯನ್ ಪಾಕಿಸ್ತಾನಿ ರೂಪಾಯಿಗಳಿಗೆ ಹೆಚ್ಚಾಗಿದೆ. PDM ಮತ್ತು ಉಸ್ತುವಾರಿ ಸರ್ಕಾರದ ಅವಧಿಯಲ್ಲಿ, ಪಾಕಿಸ್ತಾನದ ಒಟ್ಟು ಸಾಲವು 12.430 ಟ್ರಿಲಿಯನ್ PKR ಗಿಂತ ಹೆಚ್ಚಾಗಿದೆ. ಒಟ್ಟು ಸಾಲದ ಹೊರೆಯು PKR 63.390 ಟ್ರಿಲಿಯನ್‌ಗೆ ಏರಿತು, ಇದರಲ್ಲಿ PKR 40.956 ಟ್ರಿಲಿಯನ್ ದೇಶೀಯ ಸಾಲ ಮತ್ತು PKR 22.434 ಟ್ರಿಲಿಯನ್ ಅಂತಾರಾಷ್ಟ್ರೀಯ ಸಾಲವನ್ನು ಒಳಗೊಂಡಿದೆ. ಇತ್ತೀಚೆಗಷ್ಟೇ ವಿಶ್ವಬ್ಯಾಂಕ್ ವರದಿಯೊಂದು ಪಾಕಿಸ್ತಾನದ ಆರ್ಥಿಕ ಅಭಿವೃದ್ಧಿಯು ಗಣ್ಯ ವರ್ಗಕ್ಕೆ ಸೀಮಿತವಾಗಿದೆ.
700 ಶವಪರೀಕ್ಷೆ ನಡೆಸಿದ ಮಹಿಳೆಗೆ ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಆಹ್ವಾನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × one =
Remember me
