ಬೋಲ್ಪುರ್​:ಪಶ್ಚಿಮಬಂಗಾಳದ ಬಿರ್​ಭುಮ್​ ಜಿಲ್ಲೆಯ ಬ್ಯಾಂಕ್​, ಪಂಚಾಯಿತಿ ಕಚೇರಿ ಮತ್ತು ತೃಣಮೂಲ ಕಾಂಗ್ರೆಸ್​ ಪಕ್ಷದ ಕಚೇರಿಗಳ ಎದುರು ಡಜನ್​ಗಟ್ಟಲೆ ಕಚ್ಚಾ ಬಾಂಬ್​ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೋಲ್ಪುರದ ಸಿಯಾನ್​ ಮುಲುಕ್​ ಗ್ರಾಮದ ಸ್ಥಳೀಯ ಪಂಚಾಯಿತಿ ಎದುರು ಹಲವು ಬಾಂಬ್​ಗಳು ಹರಡಿಕೊಂಡಿರುವುದಾಗಿ ಗ್ರಾಮಸ್ಥರು ಇಂದು ಬೆಳಗ್ಗೆ ಮಾಹಿತಿ ನೀಡಿದರು. ಹೆಚ್ಚಿನ ಪರಿಶೀಲನೆ ನಡೆಸಿದಾಗ ಅದೇ ತರಹದ ಕಚ್ಚಾಬಾಂಬ್​ಗಳು ತೃಣಮೂಲ ಕಾಂಗ್ರೆಸ್ ಕಚೇರಿ ಮತ್ತು ಬ್ಯಾಂಕ್​ ಎದುರೂ ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಕೂಡಲೇ ಬಾಂಬ್​ ನಿಷ್ಕ್ರಿಯ ದಳಕ್ಕೆ ಮಾಹಿತಿ ನೀಡಲಾಗಿದೆ. ಹೆಚ್ಚಿನ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.(ಪಿಟಿಐ)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
