ಯುಎಸ್​:ಅಮೆರಿಕದಲ್ಲಿ ನಡೆಯುತ್ತಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಖ್ಯಾತ ಗಾಯಕ ಸಂಗೀತ ನಿರ್ದೇಶಕ ನೂತನವಾಗಿ ಕೆ.ಎಸ್. ನರಸಿಂಹ ಸ್ವಾಮಿ ಟ್ರಸ್ಟ್​ನ ಅಧ್ಯಕ್ಷ ರಾಗಿ ಸರ್ಕಾರದಿಂದ ನೇಮಕವಾಗಿರುವ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಅವರನ್ನು ಅಭಿನಂದಿಸಿ ವಿಶ್ವ ಮಾನ್ಯರು ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಇದನ್ನೂ ಓದಿ:ಪ್ರಾಚೀನ ಶಿಲ್ಪಕಲೆ ಮೀರಿಸುವ ಕೆತ್ತನೆ
ವಿಧಾನ ಪರಿಷತ್​ನ ಸಭಾಪತಿಗಳಾದ ಸನ್ಮಾನ್ಯ ಬಸವರಾಜ ಹೊರಟ್ಟಿ, ಮಾಜಿ ಸಚಿವರಾದ ಶ್ರೀಮತಿ ರಾಣಿ ಸತೀಶ್,ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಯಾದವ್, ವಚನಾನಂದ ಸ್ವಾಮೀಜಿ, ಹೃದಯವಾಹಿನಿ ಪತ್ರಿಕೆಯ ಸಂಪಾದಕರಾದ ಮಂಜುನಾಥ ಸಾಗರ್, ಅಕ್ಕ ಸಂಸ್ಥೆಯ ಸಂಸ್ಥಾಪಕರಾದ ಡಾ.ಅಮರನಾಥ ಗೌಡರು, ಹಳೆಕೋಟೆ ವಿಶ್ವಾಮಿತ್ರ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಐಪಿಎಲ್ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಉಳಿಸಿಕೊಳ್ಳಲ್ಲ RCB! ಅದಕ್ಕೆ ಈ ಮೂರು ಅಂಶಗಳೇ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
