ನವದೆಹಲಿ:ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು, ದ್ರೌಪದಿ ಮುರ್ಮು ಅವರೇ ರಾಷ್ಟ್ರಪತಿ ಎಂಬುದು ನಿಚ್ಚಳಗೊಂಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ವಲಯದಲ್ಲಿ ಸಂಭ್ರಮದ ವಾತಾವರಣ ಉಂಟಾಗಿದ್ದು, ಶುಭಾಶಯಗಳ ಸುರಿಮಳೆಯೂ ಆರಂಭಗೊಂಡಿದೆ.
ಮೂರನೇ ಸುತ್ತಿನ ಮತಎಣಿಕೆಯಲ್ಲೇ ದ್ರೌಪದಿ ಮುರ್ಮು ಅವರು ಚಲಾವಣೆ ಆಗಿರುವ ಒಟ್ಟು ಮತಗಳ ಅರ್ಧಕ್ಕಿಂತಲೂ ಅಧಿಕ ಮತ ಪಡೆದಿದ್ದು, ಯುಪಿಎ ಅಭ್ಯರ್ಥಿ ಯಶ್​ವಂತ್ ಸಿನ್ಹಾ ವಿರುದ್ಧ ಅವರ ಗೆಲುವು ಬಹುತೇಕ ಖಚಿತಗೊಂಡಿದೆ. ಏಕೆಂದರೆ ದ್ರೌಪದಿ ಈಗಾಗಲೇ 5,77,777 ಮತ ಗಳಿಸಿರುವುದಾಗಿ ಮೂಲಗಳು ತಿಳಿಸಿವೆ.
ಜುಲೈ 24ಕ್ಕೆ ರಾಮನಾಥ ಕೋವಿಂದ ಅವರ ಅಧಿಕಾರಾವಧಿ ಮುಗಿಯಲಿದ್ದು, ಅದರ ಮರುದಿನ ಅಂದರೆ ಜುಲೈ 25ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಆ್ಯಂಬುಲೆನ್ಸ್ ಅಪಘಾತ ಪ್ರಕರಣ; ಗ್ರಾಮಸ್ಥರಿಂದ ಸಾಮೂಹಿಕವಾಗಿ ನಾಲ್ವರ ಅಂತಿಮಸಂಸ್ಕಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
