ಮಹಾರಾಷ್ಟ್ರ:ಮಹಾರಾಷ್ಟ್ರದ ಸಂಭಾಜಿ ನಗರ (ಔರಂಗಾಬಾದ್) ಜಿಲ್ಲೆಯಿಂದ ಅಹಮದಾಬಾದ್ ಕ್ರೈಂ ಬ್ರಾಂಚ್ ಮತ್ತು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಭಾನುವಾರ 200 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ಮತ್ತು 300 ರೂ. ಮೌಲ್ಯದ ಡ್ರಗ್ಸ್ ತಯಾರಿಕೆಗೆ ಬಳಸಿದ ಕಚ್ಚಾ ವಸ್ತುಗಳನ್ನು ವಶಪಡಿಸಿಕೊಂಡಿದೆ.
ಇದನ್ನೂ ಓದಿ:ಸಿನಿಮಾ ಆಗಲಿದೆ ಪರ್ವ ; ಎಸ್.ಎಲ್. ಭೈರಪ್ಪನವರ ಕಾದಂಬರಿಗೆ ‘ಕಾಶ್ಮೀರ್ ಫೈಲ್ಸ್’ ನಿರ್ದೇಶಕನಿಂದ ಹೊಸ ರೂಪ
ವಶಪಡಿಸಿಕೊಂಡ ಮಾದಕ ವಸ್ತುಗಳಲ್ಲಿ ಕೊಕೇನ್, ಕೆಟಮೈನ್ ಮತ್ತು ಎಂಡಿಎಂಎ ಸೇರಿವೆ. ಕಾರ್ಯಾಚರಣೆಯಲ್ಲಿ ಏಜೆನ್ಸಿಗಳು ಸದ್ಯ ಮೂವರನ್ನು ಈಗಾಗಲೇ ಬಂಧನಕ್ಕೆ ಒಳಪಡಿಸಿದೆ. ಅಹಮದಾಬಾದ್ ಕ್ರೈಂ ಬ್ರಾಂಚ್‌ನ ಅಧಿಕಾರಿಯೊಬ್ಬರು ಮತ್ತೊಂದು ಮಾದಕ ದ್ರವ್ಯ ಪ್ರಕರಣದ ತನಿಖೆ ನಡೆಸುತ್ತಿರುವಾಗ ಸಂಭಾಜಿ ನಗರದ ಮೂರು ಕಾರ್ಖಾನೆಗಳಲ್ಲಿ ಡ್ರಗ್ಸ್ ತಯಾರಿಸಲಾಗಿದೆ ಎಂಬ ಮಾಹಿತಿಯನ್ನು ತಿಳಿದ ಬೆನ್ನಲ್ಲೇ ಏಜೆನ್ಸಿಗಳ ಕ್ರಮವು ಹೊರಬಿದ್ದಿದೆ.
ಇದನ್ನೂ ಓದಿ:ಸುಳ್ಳುಗಳ ಸರಮಾಲೆ ಮನ್ ಕೀ ಬಾತ್ ಪ್ರಸಾರ ನಿಲ್ಲಿಸಿ
ಮಾಹಿತಿ ಪಡೆದ ಅಹಮದಾಬಾದ್ ಕ್ರೈಂ ಬ್ರಾಂಚ್ ಮತ್ತು ಡಿಆರ್‌ಐ ಜಂಟಿ ತಂಡ ಸಂಭಾಜಿ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳ ಮೇಲೆ ಏಕಾಏಕಿ ದಾಳಿ ನಡೆಸಿ, ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಿದೆ. ಅಹಮದ್‌ಬಾದ್ ಅಪರಾಧ ವಿಭಾಗದ ತಂಡವು ಈ ಮಾದಕ ದ್ರವ್ಯಗಳನ್ನು ಎಲ್ಲಿಗೆ ಸರಬರಾಜು ಮಾಡಲಾಗಿದೆ ಎಂಬುದನ್ನು ಕಂಡುಹಿಡಿಯಲು ತನಿಖೆಯನ್ನು ಚುರುಕುಗೊಳಿಸಿದೆ,(ಏಜೆನ್ಸೀಸ್).
BBKS10: ‘ಉತ್ತರನ ಪೌರುಷ ಒಲೆಯ ಮುಂದೆ’; ಯಾವ ಗಾದೆ ಯಾರಿಗೆ ಸಲ್ಲುತ್ತೆ ನೀವೇ ಹೇಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − nineteen =
Remember me
