ಹೊಸದಿಲ್ಲಿ:ದೇಶದೆಲ್ಲೆಡೆ 75ನೇ ಗಣರಾಜ್ಯೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕರ್ನಾಟದಲ್ಲಿಯೂ ಭಾರೀ ಸಂಭ್ರಮ ಮನೆಮಾಡಿದೆ. ಇಂದು ಬೆಳಗ್ಗೆ 8 ಗಂಟೆಗೆ ನವದೆಹಲಿಯಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಈ ವರ್ಷದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಿದ್ದಾರೆ.
ಇದನ್ನೂ ಓದಿ:ನರ್ಸರಿಗಳಿಗಿಲ್ಲ ಕಡಿವಾಣ; ಶಿಕ್ಷಣ ಇಲಾಖೆ ಅಧಿಕಾರಿಗಳಿಂದಲೂ ದಿವ್ಯನಿರ್ಲಕ್ಯ
‘ವೀಕ್ಷಿತ್ ಭಾರತ್’ ಮತ್ತು ‘ಲೋಕತಂತ್ರ ಕಿ ಮಾತೃಕಾ’ ಥೀಮ್​ನಡಿ ಈ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ 2024ರ ಮೆರವಣಿಗೆಯು ವಿಜಯ್ ಚೌಕ್‌ನಿಂದ ಕರ್ತವ್ಯ ಪಥ್‌ಗೆ ಹೋಗುವ ಮಾರ್ಗವನ್ನು ಅನುಸರಿಸಿ, ನವದೆಹಲಿಯ ವಿಜಯ್ ಚೌಕ್‌ನಿಂದ ಬೆಳಗ್ಗೆ 10:30ಕ್ಕೆ ಪ್ರಾರಂಭವಾಗುತ್ತದೆ. ಇದು ರಾಷ್ಟ್ರಪತಿ ಭವನದಲ್ಲಿ ಆರಂಭವಾಗಿ ರಾಜಪಥದವರೆಗೆ ಸಾಗಲಿದೆ.
ಈ ಸ್ಥಳದಲ್ಲಿ ವೀಕ್ಷಣೆಗೆಂದು ಸರಿಸುಮಾರು 77,000 ಜನರಿಗೆ ಅವಕಾಶ ಕಲ್ಪಿಸಲಾಗಿದ್ದು, 42,000 ಸಾರ್ವಜನಿಕರಿಗೆ ಕಾಯ್ದಿರಿಸಲಾಗಿದೆ. ದೇಶವು ಅಮೃತ ಕಾಲದ ಆರಂಭಿಕ ವರ್ಷಗಳಲ್ಲಿದೆ. ಇದು ಪರಿವರ್ತನೆಯ ಸಮಯ. ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಮಗೆ ಸುವರ್ಣಾವಕಾಶವನ್ನು ನೀಡಲಾಗಿದೆ ಎಂದು ರಾಷ್ಟ್ರಪತಿ ಹೇಳಿದ್ದಾರೆ,(ಏಜೆನ್ಸೀಸ್).
ಈ ರಾಶಿಯವರಿಗಿಂದು ವಿಶೇಷ ಧನ ಲಾಭ: ನಿತ್ಯಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
