ಇಂದೋರ್:ಚಾಕಲೇಟ್‌ ಕೇಳಿದ್ದಕ್ಕೆ ಸ್ವಂತ ಮಗಳನ್ನೇ ಕೊಲೆಮಾಡಿರುವ ದಾರುಣ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.
ಇದನ್ನೂ ಓದಿ:ಮೇಕೆದಾಟು ಯೋಜನೆ ಕೈಗೆತ್ತಿಳ್ಳುವಂತೆ ಒತ್ತಾಯ
ಮೃತ ಬಾಲಕಿ ಹಾಗೂ ಆರೋಪಿ ಹೆಸರನ್ನು ಬಹಿರಂಗಪಡಿಸದ ಪೊಲೀಸರು ಘಟನೆಗೆ ಸಂಬಂಧಿಸಿದಂತೆ 31 ವರ್ಷದ ತಂದೆಯನ್ನು ಬಂಧಿಸಲಾಗಿದೆ.
ಆರೋಪಿಯು ಮಾದಕ ವ್ಯಸನಿಯಾಗಿದ್ದು ಬಡತನದಿಂದ ಬಳಲುತ್ತಿದ್ದ. ಆದರೆ ಆತನ ಮಗಳು ಪದೇ ಪದೇ ಚಾಕಲೇಟ್​ ಹಾಗೂ ಆಟಿಕೆಗಳನ್ನು ತಂದು ಕೊಡುವಂತೆ ಕೇಳುತ್ತಿದ್ದಳು. ಇದು ಆತನಿಗೆ ಕಿರಿಕಿರಿ ಎನಿಸಿ ಈ ಸಮಸ್ಯೆಯಿಂದ ಪಾರಾಗಲು ಬಯಸಿದ್ದ.
ಈ ಕುರಿತು ಮಾತನಾಡಿದ ಪೊಲೀಸರು, ಆರೋಪಿಯು ತನ್ನ ಮಗಳನ್ನು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಕರೆದೊಯ್ದು ಆಕೆಯ ತಲೆಯನ್ನು ಹೆಂಚು ಮತ್ತು ಕಲ್ಲುಗಳಿಂದ ಜಜ್ಜಿ ಕೊಂದಿದ್ದಾನೆ. ಆರೋಪಿಯ ಪತ್ನಿ ಮೂರು ವರ್ಷಗಳ ಹಿಂದೆ ಆತನನ್ನು ತೊರೆದಿದ್ದಳು ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
