ಮುಂಬೈ:ನವಿಮುಂಬೈನ ನವ ಶೇವಾ ಬಂದರಿನಲ್ಲಿ ಸುಮಾರು -ಠಿ; 1,000 ಕೊಟಿ ಮೌಲ್ಯದ 191 ಕೆಜಿ ಹೆರಾಯಿನ್ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರನ್ನು ಬಂಧಿಸಲಾಗಿದೆ. ಕಂದಾಯ ಬೇಹುಗಾರಿಕೆ ನಿರ್ದೇಶನಾಲಯ (ಡಿಆರ್​ಐ) ಮತ್ತು ಕಸ್ಟಮ್್ಸ ಇಲಾಖೆ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ಪತ್ತೆಯಗಿದೆ. ಹೆರಾಯಿನ್ ಅನ್ನು ಪೈಪ್​ಗಳಲ್ಲಿ ಸಾಗಿಸಲಾಗುತ್ತಿತ್ತು. ಅದರ ಮಾರುಕಟ್ಟೆ ಮೌಲ್ಯ ಕೆಜಿಗೆ -ಠಿ; 5 ಕೋಟಿ ರೂಪಾಯಿಯಿದೆ ಎಂದು ಡಿಆರ್​ಐ ಅಧಿಕಾರಿಗಳು ತಿಳಿಸಿದ್ದಾರೆ.
ಆಫ್ಘಾನಿಸ್ತಾನದಿಂದ ಡ್ರಗ್ಸ್ ಸಾಗಿಸಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
