ಮಾಲ್ಪುರ:ಊಟದೊಂದಿಎಗ ಮೊಸರ ಬಜ್ಜಿಯನ್ನು ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಪೊಲೀಸ್​ ಅಧಿಕಾರಿಗಳು ಹೋಟೆಲ್​ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದ ಮಾಲ್ಪುರದ ಗ್ವಾಲಿಯರ್ ಹೆದ್ದಾರಿಯಲ್ಲಿ ನಡೆದಿದೆ.
ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಹಲ್ಲೆ ನಡೆಸಿದ ಇಬ್ಬರು ಅಧಿಕಾರಿಗಳು ಪಾನಮತ್ತರಾಗಿದ್ದರು ಎಂದು ತಿಳಿದು ಬಂದಿದೆ.
ಕಾಕುವಾ ಅಮನ್ ಸಿಂಗ್ ಹಾಗೂ ನೀತು ಸಿಂಗ್ ಎಂದು ಗುರುತಿಸಲಾಗಿದ್ದು, ಇವರಿಬ್ಬರು ಕುಡಿದು ಗಲಾಟೆ ಮಾಡಿದ್ದಲ್ಲದೆ ಹೋಟೆಲ್​ನಲ್ಲಿದ್ದ ಗ್ರಾಹಕರು ಹಾಗೂ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಹಿರಿಯ ಹಿರಿಯ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.
आगरापुलिस द्वारा ढाबे पर यात्रियों से की मारपीट,ढाबे पर पुलिस कर्मियों को रायता न मिलने पर हुए उग्रढाबा कर्मचारियों के साथ यात्रियों के साथ भी मारपीट की,सीसीटीवी कैमरे में घटना हुई कैद,मलपुरा क्षेत्र का मामला@Uppolice@CMOfficeUP#Agrapic.twitter.com/YziPCAdBa0
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 20 =
Remember me
