ಗೋವಾ:ವಿದೇಶಿ ದಂಪತಿ ಕುಡಿದ ಅಮಲಿನಲ್ಲಿ ರೆಸ್ಟೋರೆಂಟ್​ ಕ್ಯಾಷಿಯರ್​ಗೆ ಮನಬಂದಂತೆ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ಘಟನೆ ಉತ್ತರ ಗೋವಾದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಚಂದ್ರಯಾನ 3; ಮರಳಶಿಲ್ಪದಲ್ಲಿ ‘ಜೈ ಹೋ ಇಸ್ರೋ’, ದೇಶಾದ್ಯಂತ ಶುಭ ಹಾರೈಸುತ್ತಿರುವ ಜನರು
ಗೋವಾದ ಪೊರ್ವೊರಿಮ್‌ನಲ್ಲಿರುವ ವೈನ್​ ಅಂಡ್​ ಡೈನ್​ ಎಂಬ ರೆಸ್ಟೋರೆಂಟ್‌ನಲ್ಲಿ ವಿದೇಶಿ ದಂಪತಿ ಕುಡಿದ ಮತ್ತಿನಲ್ಲಿ ಕ್ಯಾಷಿಯರ್‌ಗೆ ಅವಾಚ್ಯ ಪದಗಳಲ್ಲಿ ನಿಂದಿಸಿ, ಆತನಿಗೆ ಮನಬಂದಂತೆ ಥಳಿಸಿದ್ದಾರೆ. ಹಲ್ಲೆಗೆ ಒಳಗಾದ ವ್ಯಕ್ತಿಯು ಘಟನೆಯ ಬಗ್ಗೆ ಹತ್ತಿರದ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಡಿಯೋ ಪರಿಶೀಲಿಸಿದ ಪೊಲೀಸರು, ಹಲ್ಲೆಗೈದವರ ವಿರುದ್ಧ ಎಫ್​ಐಆರ್​ ದಾಖಲಸಿಕೊಂಡಿದ್ದಾರೆ.
#WATCH| Goa | A man & a woman abused and assaulted a cashier at a restaurant in Porvorim. When the complainant tried to save the cashier, the accused person abused the complainant and his friends. Further investigation is in progress: North Goa SP Nidhin Valsan.
(Note: Abusive…pic.twitter.com/LY0NnogTJu
— ANI (@ANI)August 23, 2023

ರೆಸ್ಟೋರೆಂಟ್​ ಕ್ಯಾಷಿಯರ್​ ಮೇಲೆ ದಂಪತಿಗಳ ಅಶಿಸ್ತಿನ ವರ್ತನೆಗಾಗಿ ಅವರ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಉತ್ತರ ಗೋವಾ ಎಸ್ಪಿ ನಿಧಿನ್ ವಲ್ಸನ್ ಸುದ್ದಿಪತ್ರಿಕೆಗೆ ಮಾಹಿತಿ ನೀಡಿದ್ದಾರೆ,(ಏಜೆನ್ಸೀಸ್).
‘ಕಿಂಗ್ ಆಫ್ ಕೋಥಾ’ ರಿಲೀಸ್​ಗೆ ಕ್ಷಣಗಣನೆ; ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಖ್ಯಾತ ನಟ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + nineteen =
Remember me
