ಕೊಲ್ಹಾಪುರ:ಕೊಲ್ಹಾಪುರದ ಮಾಂಸ ಮಾರುಕಟ್ಟೆಯಲ್ಲಿ ಮಹಿಳೆ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ನಟಿ ರಮ್ಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್; ಹಾಸ್ಟೆಲ್ ಹುಡುಗರಿಗೆ ಸಿಕ್ಕಿತು ಜಯ
ಕುಡಿದ ಅಮಲಿನಲ್ಲಿ ರಾತ್ರಿ ವೇಳೆ ಸ್ಥಳೀಯರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿ, ತದನಂತರ ಕಾರಿನೊಳಗೆ ಕುಳಿತ್ತಿದ್ದ ಮಹಿಳೆಗೆ ಕಿರಿಕಿರಿ ಉಂಟು ಮಾಡಿದ್ದಾನೆ. ಕಾರಿನ ಬಾಗಿಲನ್ನು ತೆಗೆಯಲು ಪ್ರಯತ್ನಿಸಿದ್ದಾನೆ. ಬಳಿಕ ಕೈಗೆ ಸಿಕ್ಕ ಕೊಡಲಿಯಿಂದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಧ್ಯಪ್ರವೇಶಿಸಿ, ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ,(ಏಜೆನ್ಸೀಸ್).
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಳಿ ತೆರಳಿದ ಪ್ರಧಾನಿ ಮೋದಿ ಕೇಳಿದ್ದೇನು?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 4 =
Remember me
