ನವದೆಹಲಿ:ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಆಕೆಗೆ ತನ್ನ ಖಾಸಗಿ ಅಂಗ ತೋರಿ ವಿಕೃತಿ ಮೆರೆದಿದ್ದ. ಈ ವಿಷಯ ಬಹಿರಂಗವಾಗಿ ಸಂಚಲನ ಸೃಷ್ಟಿಯಾದ ಬೆನ್ನಿಗೇ ಆತನ ಹಿನ್ನೆಲೆಯೂ ಬಹಿರಂಗಗೊಂಡಿದೆ.
ನ. 26ರಂದು ನ್ಯೂಯಾರ್ಕ್​-ದೆಹಲಿ ವಿಮಾನದಲ್ಲಿ ಈ ಘಟನೆ ನಡೆದಿತ್ತು. ಏರ್ ಇಂಡಿಯಾದ ಬಿಜಿನೆಸ್ ಕ್ಲಾಸ್​​ನಲ್ಲಿ ತನಗಾದ ಈ ತೊಂದರೆಯ ಬಗ್ಗೆ ಸಂತ್ರಸ್ತೆಯು ಟಾಟಾ ಗ್ರೂಪ್ ಅಧ್ಯಕ್ಷ ಎನ್​. ಚಂದ್ರಶೇಖರನ್ ಅವರಿಗೆ ದೂರು ನೀಡಿ ಬರೆದ ಪತ್ರವನ್ನು ರಾಷ್ಟ್ರೀಯ ಮಾಧ್ಯಮಗಳು ವರದಿಯಾದ ಬಳಿಕ ಈ ವಿಷಯ ಸಂಚಲನ ಸೃಷ್ಟಿಸಿತ್ತು. ಆದರೆ ಆ ವ್ಯಕ್ತಿ ಯಾರು, ಏನು ಎಂಬುದು ಬಹಿರಂಗವಾಗಿರಲಿಲ್ಲ.
ಇದನ್ನೂ ನೋಡಿ:ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿ, ಖಾಸಗಿ ಅಂಗ ಪ್ರದರ್ಶಿಸಿದ ಪ್ರಯಾಣಿಕ
ಹಾಗೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿಯ ಹೆಸರು ಶಂಕರ್ ಮಿಶ್ರಾ ಎಂಬುದು ಈಗ ಬಟಾಬಯಲಾಗಿದೆ. ಈತ ಕ್ಯಾಲಿಫೋರ್ನಿಯಾ ಮೂಲದ ವೆಲ್ಸ್ ಫಾರ್ಗೊ (Wells Fargo) ಎಂಬ ಅಮೆರಿಕನ್ ಮಲ್ಟಿನ್ಯಾಷನಲ್ ಕಂಪನಿಯ ಭಾರತ ವಿಭಾಗದ ಉಪಾಧ್ಯಕ್ಷ ಎಂಬುದು ತಿಳಿದುಬಂದಿದೆ. ಮುಂಬೈ ಮೂಲದ ಈತನನ್ನು ಪತ್ತೆ ಮಾಡಿ ಬಂಧಿಸಲು ದೆಹಲಿ ಪೊಲೀಸರು ತಂಡ ರಚನೆಯಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ.
ಮನೆ ಬಾಗಿಲಲ್ಲಿ ಕಸ, ಬೆಡ್​ರೂಮ್​ನಲ್ಲಿದ್ದ ಚಿನ್ನಾಭರಣ ನಾಪತ್ತೆ; ಎಚ್ಚರಿಕೆ ಸಾರ್ವಜನಿಕರೇ.. ಈ ಬಗ್ಗೆ ಇರಲಿ ಗಮನ

ಸ್ಮಶಾನದ ಹಾದಿಯಲ್ಲಿ ಕಣ್ಣು ತೆರೆದ ‘ಶವ’!; ಮಹಿಳೆ ಮೃತಪಟ್ಟಳು ಎಂದು ವೈದ್ಯರು ದೃಢೀಕರಿಸಿದ್ದರೂ ಸಂಭವಿಸಿದ ಅಚ್ಚರಿ!

ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!

ಆಸ್ಪತ್ರೆಯಲ್ಲಿದ್ದ ವಿವಾಹಿತ ಪ್ರೇಯಸಿಯನ್ನು ತಡರಾತ್ರಿಯಲ್ಲಿ ಅಪ್ಪಿಕೊಂಡವ ಕೆಲವೇ ಕ್ಷಣಗಳಲ್ಲಿ ಪ್ರಾಣ ಕಳ್ಕೊಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
