ನವದೆಹಲಿ:ವೇಗವಾಗಿ ಬಂದ ದೆಹಲಿ ಸಾರಿಗೆ ಸಂಸ್ಥೆಯ (DTC) ಬಸ್​ವೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಅಪಘಾತ ದೆಹಲಿಯ ರೋಹಿಣಿ ನಗರ ಪ್ರದೇಶದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ ನಾಯಕರು ಮಾಡುವ ಘೋಷಣೆ, ಆಡುವ ಮಾತುಗಳು ನಾಟಕೀಯವಾಗಿದೆ: ಪ್ರಧಾನಿ ನರೇಂದ್ರ ಮೋದಿ
ಅಪಘಾತದ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸ್ ಅತಿವೇಗವಾಗಿ ಚಲಿಸುತ್ತಿದ್ದ ಕಾರಣ, ಚಾಲಕ ನಿಯಂತ್ರಣ ಕಳೆದುಕೊಂಡು ಸ್ಥಳದಲ್ಲಿದ್ದ ಕಾರು ಮತ್ತು ಬೈಕ್​ಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನಗಳು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.
#WATCH| One person died after being hit by a DTC bus in Delhi's Rohini area. Further investigation is underway: Delhi Police
(CCTV visuals confirmed by police)pic.twitter.com/Bt1ipo9GYr
— ANI (@ANI)November 4, 2023

ಅಪಘಾತದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ,(ಏಜೆನ್ಸೀಸ್).
2023 ರಲ್ಲಿ ಇದೇ ನನ್ನ ಅತ್ಯುತ್ತಮ ಚಿತ್ರ: ಅಷ್ಟಕ್ಕೂ ಶಾರೂಖ್ ಖಾನ್​ ಹೇಳಿದ ಸಿನಿಮಾ ಯಾವುದು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
