ನವದೆಹಲಿ:ಇಂದು ಬೆಳಗ್ಗೆ ಎನ್‌ಕೌಂಟರ್‌ನಲ್ಲಿ ಹತನಾದ ಕುಖ್ಯಾತ ರೌಡಿ ವಿಕಾಸ್‌ ದುಬೆಯ ಜೀವ ಉಳಿಸಲು ನಿನ್ನೆಯೇ ಸುಪ್ರೀಂಕೋರ್ಟ್‌ ಅರ್ಜಿಯೊಂದು ಸಲ್ಲಿಕೆಯಾಗಿತ್ತು.
‌ನಿನ್ನೆ ಕಾನ್ಪುರದ ಮಹಾಕಾಲ ದೇವಾಲಯದಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆಯುತ್ತಲೇ, ಈತನ ಎನ್‌ಕೌಂಟರ್‌ ಆಗುವ ಸಾಧ್ಯತೆಯನ್ನು ಮೊದಲೇ ಅರಿತಿದ್ದ ಕೆಲವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.
ಇದನ್ನೂ ಓದಿ:ಸುಪ್ರೀಂಕೋರ್ಟ್‌ ಮೆಟ್ಟಿಲೇರಿತು ಪ್ರಚಂಡ ರೌಡಿ ದುಬೆ ಎನ್‌ಕೌಂಟರ್‌!
‘ದುಬೆಯವರ ಎನ್‌ಕೌಂಟರ್‌ ಆಗುವ ಸಾಧ್ಯತೆ ಇದೆ. ಆದ್ದರಿಂದ ದಯವಿಟ್ಟು ಅವರನ್ನು ಸಾಯಿಸಬಾರದು ಎಂದು ಪೊಲೀಸರಿಗೆ ನಿರ್ದೇಶಿಸಿ’ ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಕೂಡಲೇ ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಗೊಳ್ಳುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು.
ನಿನ್ನೆ ಸಂಜೆ ಈ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ ಅಂದರೆ ಇಂದು (ಶುಕ್ರವಾರ) ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಅರ್ಜಿದಾರರು ಕೋರಿಕೊಂಡಿದ್ದರು.ಆದರೆ ಈ ಅರ್ಜಿ ವಿಚಾರಣೆಗೆ ಬರುವ ಮುನ್ನವೇ ತಪ್ಪಿಸಿಕೊಳ್ಳಲು ಹೋದ ದುಬೆ ಪೊಲೀಸರ ಎನ್‌ಕೌಂಟರ್‌ಗೆ ಹತನಾಗಿದ್ದಾನೆ.
Hours before Vikas Dubey was killed in an encounter, a petition in the Supreme Court demanded urgent listing for action into the possible "killing" of Dubey by UP Police since other accused involved were killed in encounter.#vikasDubeyEncounter@Uppolice#SupremeCourtpic.twitter.com/N2AovY72qW— Bar & Bench (@barandbench)July 10, 2020
Hours before Vikas Dubey was killed in an encounter, a petition in the Supreme Court demanded urgent listing for action into the possible "killing" of Dubey by UP Police since other accused involved were killed in encounter.#vikasDubeyEncounter@Uppolice#SupremeCourtpic.twitter.com/N2AovY72qW

ಕಾನ್ಪುರ ಪೊಲೀಸರ​ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ ವಿಕಾಸ್​ ದುಬೆ ಎನ್​ಕೌಂಟರ್​


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 18 =
Remember me
