ನವದೆಹಲಿ:ಕುಖ್ಯಾತ ಪಾತಕಿ ವಿಕಾಸ್​ ದುಬೆಯನ್ನು ಪೊಲೀಸರು ಆಸ್ಪತ್ರೆಗೆ ಕರೆತಂದಾಗ ಆತ ಅದಾಗಲೇ ಮೃತಪಟ್ಟಿದ್ದ ಎಂದು ಹೇಳುವ ಮೂಲಕ ವೈದ್ಯರು ವಿಕಾಸ್​ ದುಬೆಯ ಎನ್​ಕೌಂಟರ್​ ಪ್ರಕರಣಕ್ಕೆ ಭಾರಿ ತಿರುವು ನೀಡಿದ್ದಾರೆ.
ಮಧ್ಯಪ್ರದೇಶದ ಉಜ್ಜೈನ್​ನಿಂದ ಕಾನ್ಪುರಕ್ಕೆ ವಿಕಾಸ್​ ದುಬೆಯನ್ನು ಕರೆತರುವಾಗ ಭಾರಿ ಮಳೆಯಾಗುತ್ತಿತ್ತು. ಕಾನ್ಪುರದ ಬಳಿ ಆತ ಹಾಗೂ ನಮ್ಮ ಸಿಬ್ಬಂದಿ ಇದ್ದ ವಾಹನ ಉರುಳಿತು. ಆಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ. ಶರಣಾಗುವಂತೆ ಎಷ್ಟೇ ಹೇಳಿದರೂ ಕೇಳದೆ ನಮ್ಮ ಸಿಬ್ಬಂದಿಯ ಪಿಸ್ತೂಲ್​ನಿಂದ ಗುಂಡಿನ ದಾಳಿ ಆರಂಭಿಸಿದ. ಆದ್ದರಿಂದ, ಆತನ ಮೇಲೆ ನಾವೂ ಗುಂಡು ಹಾರಿಸಬೇಕಾಯಿತು. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ಆದ ಮೃತಪಟ್ಟ ಎಂದು ಪೊಲೀಸರು ಹೇಳಿದ್ದರು.
ಆದರೆ, ಆಸ್ಪತ್ರೆಗೆ ಕರೆತರಲಾಗಿದ್ದ ವಿಕಾಸ್​ ದುಬೆಯನ್ನು ಪರೀಕ್ಷೆ ಮಾಡಿದೆ. ಆದರೆ ಆ ಅದಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ಹೇಳಿದ್ದಾರೆ.
ಸಿಬಿಎಸ್​ಇ ಪಠ್ಯ ಕಡಿತ: ಜೆಇಇ, ನೀಟ್​ ಪರೀಕ್ಷೆ ಮೇಲೂ ಪರಿಣಾಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 12 =
Remember me
