ಮಹಾರಾಷ್ಟ್ರ:ಬಾಯ್ಲರ್​ ಸ್ಪೋಟಗೊಂಡ ಹಿನ್ನಲೆ ರೆಸ್ಟೋರೆಂಟ್​ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ರಾತ್ರಿ ಮಹಾರಾಷ್ಟ್ರದ ಭಿವಂಡಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಆಫ್ಘನ್ ಯಶಸ್ಸಿಗೆ ಟೀಮ್ ಇಂಡಿಯಾ ಮಾಜಿ ಆಟಗಾರ ಕಾರಣ ಎಂದ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್
ರೆಸ್ಟೋರೆಂಟ್​ನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ.
VIDEO | Fire breaks out at a dine behind Bagh-e-Firdous mosque in Bhiwandi, Maharashtra, reportedly due to an explosion in a boiler. Fire tenders at the spot. More details are awaited.pic.twitter.com/cMh1tgwEEz
— Press Trust of India (@PTI_News)October 24, 2023

ಪ್ರಾಥಮಿಕ ವರದಿಗಳ ಪ್ರಕಾರ, ಬಾಯ್ಲರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).
ನಾಡವೈಭವ ಸಾರಿದ ಜಂಬೂಸವಾರಿ: ಮೆರವಣಿಗೆ ಕಣ್ತುಂಬಿಕೊಂಡ ಲಕ್ಷಾಂತರ ಜನಸ್ತೋಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 7 =
Remember me
