ಗುಜರಾತ್​:ಗುಜರಾತಿನ ನವಸಾರಿಯಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ಎದುರಾಗಿದ್ದು, ಈ ವೇಳೆ 100ಕ್ಕೂ ಹೆಚ್ಚು ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ:Araga Jnanendra Slams Congress | ಕಾಂಗ್ರೆಸ್ ಸರ್ಕಾರದ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ | Shivamogga
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ಹಲವು ರಾಜ್ಯಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಗೆ ತತ್ತರಿಸಿರುವ ಗುಜರಾತ್‌ನಲ್ಲಿ ಮುಂದಿನ 24 ಗಂಟೆಗಳ ಕಾಲ ಅಧಿಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಂದಿನ ವರದಿಯಲ್ಲಿ ಉಲ್ಲೇಖಿಸಿದೆ,(ಏಜೆನ್ಸೀಸ್).
‘ದ ಕೇರಳ ಸ್ಟೋರಿ’ ಹಿಟ್​ ಆದ ಬೆನ್ನಲ್ಲೇ ಹೊಸ ಪ್ರಾಜೆಕ್ಟ್​ನಲ್ಲಿ ನಟಿ ಅದಾ ಶರ್ಮಾ; ಈ ಚಿತ್ರ ಒಟಿಟಿಗೆ ಮಾತ್ರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
